Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಮಗಾರಿ ಪೂರ್ಣಗೊಳಿಸಲು ಆದೇಶ :ಧರಣಿ ಹಿಂಪಡೆದ ರೈತರು
(ರಾಜ್ಯ ) ಜಿಲ್ಲೆ

ಕಾಮಗಾರಿ ಪೂರ್ಣಗೊಳಿಸಲು ಆದೇಶ :ಧರಣಿ ಹಿಂಪಡೆದ ರೈತರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಬಾಕಿ ಉಳಿದ ವಿತರಣಾ ಕಾಲುವೆಯ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದ ಆದೇಶ ಆಹೋರಾತ್ರಿ ಧರಣಿ ಹಿಂಪಡೆದ ರೈತರು.
ಸಂಕನಾಳ ಶಾಖಾ ಕಾಲುವೆ ಮುಖಾಂತರ ನಿರ್ಮಾಣಗೊಂಡ ವಿತರಣಾ ಕಾಲುವೆ ಕಾಮಗಾರಿ ೨ ಕಿ.ಮೀ ಬಾಕಿ ಉಳಿದ ಕಾರಣ ಕಳೆದ ಮೂರು ದಿನಗಳಿಂದ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಆಹೋರಾತ್ರಿ ಧರಣಿಯನ್ನು ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದ ಆದೇಶವಾದ ಹಿನ್ನಲೆಯಲ್ಲಿ ಕಳೆದ ಮೂರು ದಿನಗಳಿಂದ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಛೇರಿಯ ಮುಂಬಾಗದಲ್ಲಿ ಹಮ್ಮಿಕೊಂಡಿದ್ದ ಆಹೋರಾತ್ರಿ ಧರಣಿಯನ್ನು ಹಿಂಪಡೆಯಲಾಗಿದೆ
ಎAದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದ್ದಾರೆ ಧರಣಿ ಸ್ಥಳಕ್ಕೆ ಕೆ.ಬಿ.ಜೆ.ಎನ್.ಎಲ್ ಉಪ ಮುಖ್ಯ ಅಭಿಯಂತರರಾದ ಆಯ್.ಎಲ್.ಕಳಸದ ಇವರು ಆಗಮಿಸಿ ಸರ್ಕಾರದ ಆದೇಶದ ಪ್ರತಿಯನ್ನು ಧರಣಿ ನಿರತ ರೈತರಿಗೆ ಹಸ್ಥಾಂತರಿಸಿದರು ಈ ಸಂದರ್ಭದಲ್ಲಿ ಆಯ್.ಎಲ್.ಕಳಸದ ಮಾತನಾಡಿ ಬಾಕಿ ಉಳಿದ ಕಾಮಗಾರಿ ಹತ್ತು ದಿನಗಳಲ್ಲಿ ಪ್ರಾರಂಬಿಸಲಾಗುವದೆAದು ಭರವಸೆ ನೀಡಿದರು ಆದ್ದರಿಂದ ಧರಣಿಯನ್ನು ಹಿಂಪಡೆಯಲಾಗಿದೆ ಎಂದು ಅರವಿಂದ ಕುಲಕರ್ಣಿ ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಅಭಿಂರರಾದ ಹೊನ್ನ ಕಸ್ತೂರಿ ಪಿ.ಎಸ್.ಆಯ್ ಇಂಡಿಕರ ತಾಲೂಕಾಧ್ಯಕ್ಷ ಉಮೇಶ ವಾಲಿಕಾರ, ಮಾರುತಿ ಹೂಗಾರ, ಆನಂದ ನಾಗರೆಡ್ಡಿ, ಯಲ್ಲಪ್ಪ ಹಾದಿಮನಿ, ಸಂಗನಗೌಡ ಹಿರೇಗೌಡರ ಸಂಕನಾಳ, ಮಲ್ಲಿಕಾರ್ಜುನ ಸಾಸನೂರ, ಬಸು ಬಜಂತ್ರಿ, ಸಾಹೇಬಗೌಡ ಹೋಸುರ, ಆನಂದ ಹಡಪದ, ಪ್ರವೀಣ ಹೋಸುರ, ಪ್ರಕಾಶ ಮುತ್ತಗಿ, ಪರಶುರಾಮ ಹೋಸುರ, ಅಶೋಕ ಹಡಪದ, ಸೊಮೇಶ ನಾಗರೆಡ್ಡಿ, ಯಮನಪ್ಪ ಸರುರ್, ಸಂದೀಪ ನಾಗರೆಡ್ಡಿ, ಪ್ರಶಾಂತ ನಾಗರೆಡ್ಡಿ, ಸಂತೋಷ ವಾಲಿಕಾರ, ಮಾಳು ಹೋಸುರ ಉಪಸ್ಥಿತರಿದ್ದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.