ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಸಮಿಪದ ಆಲಗೂರ ಗ್ರಾಮದಲ್ಲಿ ಸಾಯಂಕಾಲ ಬಿರುಗಾಳಿ ಸಹಿತ ಮಳೆ ಸುರಿದ ವೇಳೆ ಪರಿಣಾಮ ಅವಘಡ ಸಂಭವಿಸಿದ್ದು, ಕುರಿ ಕಾಯಲು ಹೊಗಿದ್ದ ದೇವರಹಿಪ್ಪರಗಿ ತಾಲೂಕಿನ ಆಲಗೂರ ಗ್ರಾಮದ ಆಕಾಶ ಹೈಯಾಳದಪ್ಪ ಯಂಕಂಚಿ (೧೮) ಕುರಿ ಕಾಯುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

