Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಡಿಮಠದ ಕಟ್ಟಡ ಲೋಕಾರ್ಪಣೆ: ಪೂರ್ವಭಾವಿ ಸಭೆ
(ರಾಜ್ಯ ) ಜಿಲ್ಲೆ

ಜಡಿಮಠದ ಕಟ್ಟಡ ಲೋಕಾರ್ಪಣೆ: ಪೂರ್ವಭಾವಿ ಸಭೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಟ್ಟಾಧಿಕಾರದ ೨೫ನೇ ವರ್ಷದ ವರ್ಧಂತಿ ಮಹೋತ್ಸವ ಅಂಗವಾಗಿ ಶ್ರೀಮಠದಲ್ಲಿ ಶ್ರೀರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆ, ಮಹಿಳಾಗೋಷ್ಠಿ, ರೈತಗೋಷ್ಠಿಗಳ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಜಡಿಮಠದ ಜಡಿಸಿದ್ಧೇಶ್ವರಶ್ರೀಗಳು ಹೇಳಿದರು.
ಪಟ್ಟಣದ ಜಡಿಮಠದ ಆವರಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಮಠದ ಲೋಕಾರ್ಪಣೆ ಅಂಗವಾಗಿ ಮೇ ೨೨ ರಿಂದ ಜೂನ್ ೫ ರವರೆಗೆ ಪುರಾಣ ಕಾರ್ಯಕ್ರಮ ನಂತರ ರಂಭಾಪುರಿಶ್ರೀಗಳ ಅಡ್ಡಪಲ್ಲಕ್ಕಿ , ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಹಾಗೂ ರೇಣುಕಾಚಾರ್ಯರ ಪ್ರತಿಮೆ ಪ್ರತಿಷ್ಠಾಪನೆಯಂತಹ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಎಲ್ಲ ಕಾರ್ಯಕ್ರಮಗಳು ಭಕ್ತರ ಆಶಯದಂತೆ ಅಚ್ಚುಕಟ್ಟಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದ್ದರಿಂದ ವಿವಿಧ ಸಮಿತಿಗಳನ್ನು ರಚಿಸಿ ಸಹಕಾರದಿಂದ ಜವಾಬ್ದಾರಿ ನಿರ್ವಹಿಸುವಂತೆ ಸಲಹೆ ನೀಡಿದರು.
ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಹಿರಿಯ ವೈದ್ಯ ಆರ್.ಆರ್.ನಾಯಿಕ್ ಪಟ್ಟಣ ಪಂಚಾಯಿತಿ ಸದಸ್ಯ ಶಾಂತಯ್ಯ ಜಡಿಮಠ, ಬಸಯ್ಯ ಮಲ್ಲಿಕಾರ್ಜುನಮಠ, ಪಂಚಾಕ್ಷರಿ ಮಿಂಚನಾಳ, ಬಂಡೆಪ್ಪಗೌಡ ದಿಂಡವಾರ ಮಾತನಾಡಿ ಕಾರ್ಯಕ್ರಮ ರೂಪುರೇಷೆಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ನಿವೃತ್ತ ಶಿಕ್ಷಕ ಶಾಂತಗೌಡ ಬಿರಾದಾರ(ಯರನಾಳ), ಅಜ್ಜಯ್ಯ ಹಿರೇಮಠ, ಉಮಾಕಾಂತ ಸೊನ್ನದ, ಆನಂದ ಪರದೇಶಿಮಠ, ಶಂಕರಗೌಡ ಪಾಟೀಲ(ಯರನಾಳ), ಭೀಮರಾಯ ತೆಗನೂರ, ರಮೇಶ ಮಶಾನವರ, ಚನ್ನಯ್ಯ ಮಲ್ಲಿಕಾರ್ಜುನಮಠ, ಸೋಮಶೇಖರ ಹಿರೇಮಠ, ಕಾಶೀನಾಥ ಹಿರೇಮಠ, ಬಸವರಾಜ ಹೀರಾಪೂರ, ಶಿವಪ್ಪ ವಸ್ತ್ರದ, ಸಾಹೇಬಗೌಡ ಬಿರಾದಾರ (ಡೋಣಿ ಬೂದಿಹಾಳ) ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.