Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ.೭ ರಿಂದ ಬೃಹತ್ ರೈತ ಜಾಗೃತಿ ಸಮಾವೇಶ
(ರಾಜ್ಯ ) ಜಿಲ್ಲೆ

ಮೇ.೭ ರಿಂದ ಬೃಹತ್ ರೈತ ಜಾಗೃತಿ ಸಮಾವೇಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ರೈತ ಸಮೂಹಕ್ಕೆ ಪಾಲ್ಗೊಳ್ಳಲು ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೇ ೭ ರಿಂದ ೯ ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ರೈತ ಜಾಗೃತಿ ಸಮಾವೇಶ, ಕೃಷಿಮೇಳ, ಕೃಷಿ ವಿಜ್ಞಾನಿಗಳು, ಪ್ರಗತಿಪರ ರೈತರಿಂದ ಚಿಂತನಾ ಘೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವಾಲ್ ಪೋಸ್ಟರನ್ನು ಜಿಲ್ಲೆಯ ವಿವಿಧ ಮಠಾಧಿಶರು ಹಾಗೂ ಸರಕಾರಿ ಅಧಿಕಾರಿಗಳು ಮತ್ತು ಮುಖಂಡರಿಂದ ಬಿಡುಗಡೆಗೋಳಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಮೇ.೭ ರಂದು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಬೃಕತ್ ರೈತ ಶೋಭಾಯಾತ್ರೆಯು ವಿವಿಧ ಕಲಾ ತಂಡಗಳಿಂದ ಗಾಂಧಿ ವೃತ್ತದ ಮಾರ್ಗವಾಗಿ ಕಂದಗಲ್ ಹಣಮಂತ್ರಾಯ ರಂಗಮಂದಿರದವರೆಗೆ ಆಗಮಿಸಿ ಕೃಷಿ ಮೇಳವನ್ನು ಉದ್ಘಾಟಿಸಿ ೩ ದಿನಗಳ ಕಾರ್ಯಕ್ರಮಗಳು ನಡೆಯಲಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಪತ್ರಿಕೆ ಪ್ರಕಟಣೆಯ ಮುಖಾಂತರ ತಿಳಿಸಿದರು.
ಈ ವರ್ಷ ವಿಶೇಷವಾಗಿ ೩ ದಿನಗಳ ಕಾಲ ನಮ್ಮ ಜಿಲ್ಲೆಯ ಪ್ರತಿಯೊಂದು ಹಳ್ಳಿಯಿಂದ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ರೈತರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ೩ ದಿನಗಳ ಪ್ರತಿನಿತ್ಯ ಆಗಮಿಸುವ ರೈತರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನ ಹಾಗೂ ರಾತ್ರಿ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಬೇಕಾಗಿದೆ.
ನಾಡಿನ ಹೆಸರಾಂತ ೧೫ ಕ್ಕೂ ಅಧಿಕ ಸ್ವಾಮೀಜಿಗಳು ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆರ್ಶಿವಚನ ನೀಡಲಿರುವರು ಹಾಗೆ ಪ್ರತಿನಿತ್ಯ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ, ಅರಣ್ಯ, ವಿದ್ಯುತ್, ವಿಮೂಲ್ (ನಂದಿನಿ) ಸೇರಿದಂತೆ ರೈತರಿಗೆ ಸಂಬಂದಿಸಿದ ಇಲಾಖೆಗಳ ವಿಜ್ಞಾನಿಗಳಿಂದ ಹಾಗೂ ಅನುಭವಿ ಪ್ರಗತಿಪರ ರೈತರಿಂದ ಘೋಷ್ಟಿ ನಡೆಯಲಿವೆ. ೧೦೦ ಕ್ಕೂ ಅಧಿಕ ಕೃಷಿ ಮಳಿಗೆಗಳು ಕೂಡಾ ಬರಲಿವೆ.
ರೈತ ಕವನ ಘೋಷ್ಟಿ, ರೈತ ಚಿತ್ರಕಲಾ ಸ್ಪರ್ಧೆ, ರೈತ ರಂಗೋಲಿ ಸ್ಪರ್ಧೆ ಹಾಗೂ ಹಂತಿ ಪದ ಸೇರಿದಂತೆ ಸಂಜೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕೊನೆಯ ದಿನ ರೈತರತ್ನ ಪ್ರೋ ಎಂ.ಡಿ. ನಂಜುಡಸ್ವಾಮಿಯವರ ಜೀವನಾಧಾರಿತ ಡೈರೆಕ್ಟ ಎಕ್ಷನ್ ಎಂಭ ನಾಟಕವನ್ನು ಬೆಂಗಳೂರಿನ ಕಲಾ ತಂಡದಿಂದ ಪ್ರಸ್ತುತಗೊಳ್ಳಲಿದೆ. ಜಿಲ್ಲೆಯ ಎಲ್ಲಾ ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆಸಿಕೊಳ್ಳಬೇಕು ಎಂದರು.
ರೈತರ ಏಳ್ಗೆಗಾಗಿ ಹಾಗೂ ಪರಿಸರ ಉಳಿವಿಗಾಗಿ ಸೇವೆ ಸಲ್ಲಿಸಿರುವ ೨೫ ಜನ ಸಾಧಕರಿಗೆ ರಾಷ್ಟ್ರೀಯ “ಸಮಾಜ ಸೇವಾ ರತ್ನ” ಪ್ರಶಸ್ತಿ
ರೈತರ ಏಳ್ಗೆಗಾಗಿ ಬಹು ವರ್ಷಗಳಿಂದ ಹೋರಾಟ ಮಾಡಿರುವ ಹಿರಿಯ ರೈತರಿಗೆ ಬರಗಾಲ ಭೀಮಶಿ ಅವರ ಸ್ಮರಣಾರ್ಥವಾಗಿ ರಾಜ್ಯ ಮಟ್ಟದ “ರೈತ ನಾಯಕ” ಪ್ರಶಸ್ತಿ, ಕೃಷಿಯಲ್ಲಿ ವಿನೂತನ ಸಾಧನೆ ಮಾಡಿರುವ ೨೫ ರೈತರಿಗೆ “ನೇಗಿಲಯೋಗಿ “ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ.
ರೈತರ ಏಳ್ಗೆಗಾಗಿ, ಜಾಗೃತಿಗಾಗಿ, ರೈತರನ್ನು ಸಾಲಮುಕ್ತರನ್ನಾಗಿಸಿ ರೈತ ಆತ್ಮಹತ್ಯೆಯಂತಹ ಪೀಡಗನ್ನು ಬೇರು ಸಮೇತ ಕಿಳಬೇಕಾದರೆ ಇಂತಹ ಸಮಾವೇಶಗಳು ಬಹಳ ಮುಖ್ಯವಾಗಿವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಪ್ರಕಟಣೆ ಮೂಲಕ ರಾಜ್ಯದ ಎಲ್ಲಾ ರೈತರಿಗೂ ಮುಕ್ತವಾಗಿ ಆವ್ಹಾನ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.