Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ

ಕಾಶ್ಮೀರ ಸೇಬು ಬೆಳೆದು ಮಾದರಿಯಾದ ಆರಕ್ಷಕ ಭೀಮು

ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ. ಕೆ.ಕಸ್ತೂರಿ ರಂಗನ್ ನಿಧನಕ್ಕೆ ಸಚಿವ ಶಿವಾನಂದ ಶೋಕ
(ರಾಜ್ಯ ) ಜಿಲ್ಲೆ

ಡಾ. ಕೆ.ಕಸ್ತೂರಿ ರಂಗನ್ ನಿಧನಕ್ಕೆ ಸಚಿವ ಶಿವಾನಂದ ಶೋಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಡಾ. ಕೆ. ಕಸ್ತೂರಿ ರಂಗನ್ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿ ಬಾಹ್ಯಾಕಾಶ ವಿಜ್ಞಾನದಲ್ಲಿ ಅಪಾರ ಸೇವೆ ಸಲ್ಲಿಸಿ ದೇಶಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ದೇಶದ ವಿಜ್ಞಾನ ಕ್ಷೇತ್ರಕ್ಕೆ ಭರಿಸಲಾರದ ನಷ್ಟ ಉಂಟುಮಾಡಿದೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯರಾಗಿ, ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾಗಿ ಹಾಗೂ ಬೆಂಗಳೂರಿನಲ್ಲಿರುವ ನ್ಯಾಷನಲ್ ಇನ್ಸಟ್ಯೂಟ್ ಆಫ್ಆಡ್ವಾನ್ಸ್ಡ್ನಿರ್ದೇಶಕರಾಗಿ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ. ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ಅವರು ಕೇಂದ್ರ ಸರ್ಕಾರದ ಮೂರು ಪ್ರಮುಖ ನಾಗರಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಭಾರತದ ಮೊದಲ ಎರಡು ಪ್ರಾಯೋಗಿಕ ಭೂ ವೀಕ್ಷಣೆಯ ಉಪಗ್ರಹಗಳಾದ ಭಾಸ್ಕರ – 1 ಭಾಸ್ಕರ – 2ರ ಯೋಜನಾ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಕಸ್ತೂರಿ ರಂಗನ್ಅವರ ನಾಯಕತ್ವದಲ್ಲಿ ಹಲವು ಪ್ರಮುಖ ಸಾಧನೆಗಳನ್ನು ಕೈಗೊಳ್ಳಲಾಗಿದೆ. ಭಾರತ ಹೆಚ್ಚು ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಆಧಾರಿತ ಅಧಿಕ ಸಾಮರ್ಥ್ಯದ ಖಗೋಳ ವಿಜ್ಞಾನ ವೀಕ್ಷಕ ಮತ್ತು ಸಂಬಂಧಿತ ಚಟುವಟಿಕೆಗಳ ಪ್ರಾರಂಭಿಸುವಿಕೆ ಕೂಡ ಕಸ್ತೂರಿ ರಂಗನ್ನಾಯಕತ್ವದ ಪ್ರಮುಖ ಸಾಧನೆಗಳಾಗಿವೆ ಎಂದು ಸಚಿವರು ಸ್ಮರಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ

ಕಾಶ್ಮೀರ ಸೇಬು ಬೆಳೆದು ಮಾದರಿಯಾದ ಆರಕ್ಷಕ ಭೀಮು

ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ

ಪದವಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಇಲಾಖೆ ಹಾಸ್ಟೆಲಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
  • ಕಾಶ್ಮೀರ ಸೇಬು ಬೆಳೆದು ಮಾದರಿಯಾದ ಆರಕ್ಷಕ ಭೀಮು
    In (ರಾಜ್ಯ ) ಜಿಲ್ಲೆ
  • ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ
    In ವಿಶೇಷ ಲೇಖನ
  • ಪದವಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಇಲಾಖೆ ಹಾಸ್ಟೆಲಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜು.೧೧-೧೨ ರಂದು ವಿಜಯಪುರದಲ್ಲಿ ಬ್ರಾಹ್ಮಣ ವಧು-ವರರ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಸೋಲೇ ಗೆಲುವಿನ ಸೋಪಾನ ಮರೆಯದಿರಿ
    In ವಿಶೇಷ ಲೇಖನ
  • ಪ್ರೇಮ ಪಯಣಕೆ ಭಾವ ತೀರದ ಓಲೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026
    In ದಿನಪತ್ರಿಕೆ
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.