Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃತ್ತಿ ಧರ್ಮ ಪಾಲನೆ ಪ್ರತಿಯೊಬ್ಬರ ಕರ್ತವ್ಯವಾಗಲಿ :ನಾಗರತ್ನ
(ರಾಜ್ಯ ) ಜಿಲ್ಲೆ

ವೃತ್ತಿ ಧರ್ಮ ಪಾಲನೆ ಪ್ರತಿಯೊಬ್ಬರ ಕರ್ತವ್ಯವಾಗಲಿ :ನಾಗರತ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವೃತ್ತಿಧರ್ಮ ಪ್ರತಿಯೊಬ್ಬರ ಅಧ್ಯಕರ್ತವ್ಯವಾಗಿದೆ ಎಂದು ಮಾಜಿ ಇನ್ನರ್ವಿಲ್ ಕ್ಲಬ್ ಅಧ್ಯಕ್ಷ ನಾಗರತ್ನ ಮನಗೂಳಿ ಹೇಳಿದರು
ಸಿಂದಗಿ ನಗರದ ಓಂ ಶಾಂತಿ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ನಡೆದ ಆಶಾ ಕಾರ್ಯಕರ್ತೆಯರಿಗಾಗಿ ವೃತ್ತಿ ಕೌಶಲ್ಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆಶಾ ಕಾರ್ಯಕರ್ತೆಯರು ಸಮಾಜದ ಭರವಸೆಯ ಬೆಳಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಎಂದರೆ ಆಸೆ,ಹಾರೈಕೆ, ಭರವಸೆಯಲ್ಲಿ ಪ್ರತಿ ವ್ಯಕ್ತಿಯ ಬದುಕಿಗೆ ಮತ್ತು ಸ್ವಾಸ್ತ್ಯ ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಇವರ ಕಾರ್ಯ ಶ್ಲಾಘನೀಯವಾಗಿದೆ. ಜನಸೇವೆ ಅವಕಾಶ ಸಿಕ್ಕಾಗ ಬಿಡದೆ ಅದನ್ನ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಅತಿಥಿಯಾಗಿ ಮಾತನಾಡಿದ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಚಿನ ಉಟಗಿ ಧರ್ಮ-ದೇವರುಗಳ ಪರಿಕಲ್ಪನೆಯಲ್ಲಿ ಪ್ರಕೃತಿದತ್ತ ತೋಟಗಾರಿಕೆ ಮತ್ತು ಆದ್ಯಾತ್ಮ ಎರಡು ಒಂದೇ, ಆಧ್ಯಾತ್ಮ ಮನವನ್ನು ಅರಳಿಸಿದರೆ ಪ್ರಕೃತಿ ಹೂಗಳನ್ನ ಸಸಿಗಳನ್ನು ಅರಳಿಸುತ್ತದೆ ಹಾಗೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಆಧ್ಯಾತ್ಮದ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಿದರೆ, ಆಶಾ ಕಾರ್ಯಕರ್ತೆಯರು ಸಮಾಜದಲ್ಲಿ ಆರೋಗ್ಯ ಕಾಪಾಡುವ ಮೂಲಕ ರೋಗ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದರು. ಬಾಗಲಕೋಟೆ ಸೇವಾ ಕೇಂದ್ರದ ಸಂಚಾಲಕಿ ಬಿ ಕೆ ನಾಗರತ್ನ, ಅಲಮೇಲ ಸೇವಾ ಕೇಂದ್ರದ ಸಂಚಾಲಕಿ ಬಿ ಕೆ ರೇಣುಕಾ, ಸಿಂದಗಿ ಸೇವಾ ಕೇಂದ್ರದ ಸಂಚಾಲಕಿ ಪವಿತ್ರಾಜಿ,ಎಂ ಕೆ ಹುಬ್ಬಳ್ಳಿ ಸೇವಾ ಕೇಂದ್ರ ಸಂಚಾಲಕಿ ಬಿ ಕೆ ಜ್ಯೋತಿ, ಬಿ ಕೆ ಗಾಯತ್ರಿ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಸರೋಜಿನಿ ಪೊದ್ಧಾರ ವೇದಿಕೆ ಮೇಲಿದ್ದರು. ಪ್ರಾಚಾರ್ಯ ಡಾ. ಬಿ ಜಿ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕರಿಸಿದರು. ಶಿಕ್ಷಕ ಸಿದ್ದಲಿಂಗ ಚೌದರಿ ನಿರೂಪಿಸಿದರು.
ಈ ಸಂದರ್ಭದಲ್ಲಿ ಎಸ್ ವೈ ಬಿರಾದಾರ, ಎಂ ಎಂ ದೊಡ್ಡಮನಿ, ಕೆ ಎಸ್ ಪತ್ತಾರ ಐಶ್ವರ್ಯ ನಾಯಕ, ತಾನಾಜಿ ಕನ್ಸೆ, ವಿಜಯಕುಮಾರ ತೇಲಿ ವಿಜಯಕುಮಾರ ಪತ್ತಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 200 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು .

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.