Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿ ಕೆಲಸ ಮಾಡಿದ ಅರಟಾಳ ಗ್ರಾಪಂ :ಬಂಗಾರಪ್ಪನವರ
(ರಾಜ್ಯ ) ಜಿಲ್ಲೆ

ಅಭಿವೃದ್ಧಿ ಕೆಲಸ ಮಾಡಿದ ಅರಟಾಳ ಗ್ರಾಪಂ :ಬಂಗಾರಪ್ಪನವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಗ್ರಾಪಂ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕೂಲಿ ಕಾರ್ಮಿಕರನ್ನು ಹೊಂದಿರುವ ಗ್ರಾಮ ಪಂಚಾಯತಿ. ಪ್ರತಿ ವರ್ಷವೂ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ ಕೀರ್ತಿ ಅರಟಾಳ ಪಂಚಾಯತಿಗೆ ಸಲ್ಲುತ್ತದೆ ಎಂದು ಬೆಳಗಾವಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಹೇಳಿದರು.
ಅಥಣಿ ತಾಲೂಕಿನ ಅರಟಾಳ ಗ್ರಾಮದ ಗ್ರಾಪಂಗೆ ಭೇಟಿ ನೀಡಿ, ನೂತನ ಗ್ರಾಮ ಪಂಚಾಯತ ಕಟ್ಟಡ ವಿಕ್ಷಣೆ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲಿಸಿ ಮಾತನಾಡಿ, ಕಡಿಮೆ ಅವಧಿಯಲ್ಲಿ ಉತ್ತಮವಾಗಿ ನೂತನ ಗ್ರಾಪಂ ಕಟ್ಟಡ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದಿರಿ. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಹಕಾರ ಅಧಿಕಾರಿಗಳಿಗೆ ಸಿಕ್ಕರೆ ಸರಕಾರದ ಯೋಜನೆಗಳು ಯಶಸ್ವಿಯಾಗುತ್ತವೆ. ಅರಟಾಳ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿ
ಕಾರ್ಮಿಕರು ಹೆಚ್ಚು ಇರುವುದರಿಂದ ಹೆಚ್ಚಿಗೆ ನರೇಗಾ ಕೆಲಸ ಕೊಡಿ. ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ಹಾಗೇನಾದರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಎಂದರು.
ಗ್ರಾಪಂ ಪಿಡಿಒ ಎ. ಜಿ.ಎಡಕೆ ಮಾತನಾಡಿ, ಇಲ್ಲಿಯೇವರೆಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ. ಹಾಗೇನಾದರು ಸಮಸ್ಯೆ ಉಂಟಾದರೆ ತಮ್ಮ ಗಮನಕ್ಕೆ ತರುತ್ತೇವೆ. ನಮ್ಮ ಗ್ರಾಪಂ ವ್ಯಾಪ್ತಿಯ ಬಾಡಗಿ, ಅರಟಾಳ ಗ್ರಾಮದಲ್ಲಿ ನಾಲ್ಕು ವರ್ಷದಿಂದ ನೆನೆಗುಂದಿಗೆ ಬಿದ್ದಿರುವ ಜೆಜೆಎಮ್ ಕಾಮಗಾರಿ ಅರ್ಧದಲ್ಲಿ ಸ್ಥಗಿತಗೊಂಡಿದೆ. ಸಾದ್ಯವಾದಷ್ಟು ಬೇಗ ಕಾಮಗಾರಿ ಪ್ರಾರಂಭಿಸಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸುವ ವ್ಯವಸ್ಥೆಯಾಗಬೇಕಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಕಾಂತಾಬಾಯಿ ಹಟ್ಟಿ, ಗ್ರಾಪಂ ಸದಸ್ಯ ರಾಮಪ್ಪ ಪೂಜಾರಿ, ಕಾರ್ಯದರ್ಶಿ ಆನಂದ ಗಿರಿಜಾಗೋಳ, ಯಲ್ಲಪ್ಪ ಹಟ್ಟಿ, ಅಣ್ಣಪ್ಪ ಕಾಂಬಳೆ, ಮಹಾದೇವ ಡಂಗಿ, ಸಿವಾನಂದ ಖ್ಯಾಡಿ, ಮಾಳಪ್ಪ ಕಾಂಬಳೆ, ಎಮ್. ಪಿ. ಪಾಟೀಲ, ಕಾಸಪ್ಪ ಮಾದರ, ಮಹಾದೇವ ಮಾದರ ಇದ್ದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.