Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವ ಜಯಂತಿ ವಿಜ್ರಂಭಣೆಯಿಂದ ಆಚರಿಸೋಣ :ಮನಗೂಳಿ
(ರಾಜ್ಯ ) ಜಿಲ್ಲೆ

ಬಸವ ಜಯಂತಿ ವಿಜ್ರಂಭಣೆಯಿಂದ ಆಚರಿಸೋಣ :ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರತಿ ವರ್ಷದಂತೆ ಈ ವರ್ಷವೂ ಸಿಂದಗಿ ನಗರದಲ್ಲಿ ಬಸವ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆರಚಣೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬಸವ ಮಂಟಪದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಏ.೩೦ರಂದು ಬೆಳಿಗ್ಗೆ ೧೦ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಸಾನಿಧ್ಯದಲ್ಲಿ ಧ್ವಜಾರೋಹಣ ನಡೆಯಲಿದೆ. ಬಳಿಕ ಬಸವೇಶ್ವರ ವೃತ್ತದಿಂದ ಮೆರವಣಿಗೆ ಪ್ರಾರಂಭವಾಗಿ ಸ್ವಾಮಿ ವಿವೇಕಾನಂದರ ವೃತ್ತ, ಟಿಪ್ಪು ಸುಲ್ತಾನ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಅಂಬಿಗೇರ ಚೌಡಯ್ಯ ವೃತ್ತದ ಮಾರ್ಗವಾಗಿ ಬಸವ ಮಂಟಪ ತಲುಪಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ಬಸವ ಮಂಟಪದಲ್ಲಿ ಸಾಯಂಕಾಲ ನಡೆಯಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ನೀರು ಮತ್ತು ಉಪಹಾರದ ವ್ಯವಸ್ಥೆ ಮಾಡಿಸಲಾಗುತ್ತದೆ. ತಾಲೂಕಿನ ಎಲ್ಲ ಜನತೆ ಸೇರಿಕೊಂಡ ಬಸವ ಜಯಂತಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಣೆ ಮಾಡೋಣ. ಎಲ್ಲ ಸಮಾಜ ಬಾಂಧವರು ಬಸವ ಜಯಂತಿಯಲ್ಲಿ ಭಾಗವಹಿಸಬೇಕು. ಮೆರವಣಿಯು ಸಕಲ ವಾದ್ಯ ವೈಭವಗಳೊಂದಿಗೆ ಹಾಗೂ ವಿವಿಧ ಕಲಾ-ತಂಡಗಳೊಂದಿಗೆ ಭವ್ಯ ಮೆರವಣಿಗೆ ಜರುಗಲಿದೆ. ತಾಲೂಕಿನ ಎಲ್ಲ ಜನತೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಬಸವ ದಳದ ಅಧ್ಯಕ್ಷ ಮಲ್ಲಿಕಾರ್ಜುನ ಅರ್ಜುಣಗಿ, ಗುರುಪಾದ ತಾರಾಪೂರ, ಶಿವಾನಂದ ಕಲಬುರ್ಗಿ, ವಿಶ್ವನಾಥ ಜೋಗುರ, ಮುತ್ತು ಮುಂಡೇವಾಡಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆರ್.ಡಿ.ದೇಸಾಯಿ, ಎಂ.ಎಂ.ಹಂಗರಗಿ, ಬಸವರಾಜ ಗುಗ್ಗರಿ, ಆರ್.ಆರ್.ಪಾಟೀಲ, ಡಾ.ಮಹಾಂತೇಶ ಹಿರೇಮಠ, ರಾಜು ನರಗೋದಿ, ಶರಣು ಲಂಗೋಟಿ, ಸಂಗನಗೌಡ ಪಾಟೀಲ ಅಗಸಬಾಳ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಶಿವಾನಂದ ಬಡಾನೂರ, ಅಂಬರೀಷ ಚೌಗಲೆ, ಸತೀಶ ಬಿರಾದಾರ, ಸಂಗಣ್ಣ ಬ್ಯಾಕೋಡ, ಸಾಯಬಣ್ದ ಪುರದಾಳ, ರಾಜಣ್ಣ ನಾರಾಯಣಕರ, ಸುನಂದಾ ಯಂಪುರೆ, ಶೈಲಜಾ ಸ್ಥಾವರಮಠ, ಅನಸುಯಾ ಪರಗೊಂಡ, ಶಾಂತೂ ರಾಣಾಗೋಳ ಸೇರಿದಂತೆ ಸಾರ್ವಜನಿಕರು ಹಾಗೂ ಬಸವಾಭಿಮಾನಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.