Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೩೦ ರಿಂದ ವೀರಘಂಟಿ ಮಡಿವಾಳೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಏ.೩೦ ರಿಂದ ವೀರಘಂಟಿ ಮಡಿವಾಳೇಶ್ವರ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕಿನ ಕೊಂಡಗೂಳಿ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ಶ್ರೀಗುರು ವೀರಘಂಟಿ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ.
ದಿ:೩೦ ರಂದು ಬುಧವಾರ ಬೆಳಿಗ್ಗೆ ಬಸವ ಜಯಂತಿ ಅಂಗವಾಗಿ ವೀರಘಂಟಿ ಮಡಿವಾಳೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ೧೦ ಗಂಟೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಹಾಗೂ ಬಸವೇಶ್ವರ ವೃತ್ತದ ಪ್ರತಿಮೆಗೆ ಪೂಜೆ, ರಾತ್ರಿ ೭ ಗಂಟೆಗೆ ಬಸವೇಶ್ವರರ ತೊಟ್ಟಿಲು ಕಾರ್ಯಕ್ರಮ ಹಾಗೂ ‘ಶರಣಚರಿತಾಮೃತ’ ಧಾರ್ಮಿಕ ಪ್ರವಚನ ಮುಕ್ತಾಯ ಸಮಾರಂಭ ಜರುಗಲಿದೆ.
ದಿ:೦೧ ಮೇ ಗುರುವಾರರಂದು ಬೆಳಿಗ್ಗೆ ವೀರಘಂಟಿ ಮಡಿವಾಳೇಶ್ವರರ ಉತ್ಸವ ಮೂರ್ತಿಯೊಂದಿಗೆ ಪಲ್ಲಕ್ಕಿ ಉತ್ಸವ, ನಂದಿಕೋಲ ಮೆರವಣಿಗೆ, ಸುಮಂಗಲೆಯರ ಕುಂಭ, ಕಳಸಕನ್ನಡಿಯೊಂದಿಗೆ ಯಾಳವಾರ ಗ್ರಾಮದ ಶ್ರೀಭೀರಲಿಂಗೇಶ್ವರ ಡೊಳ್ಳಿನ ಸಂಘ ಮತ್ತು ಸಮಸ್ತ ಗ್ರಾಮಸ್ಥರೊಡನೆ ಸಕಲ ವಾಧ್ಯವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ಮಹಾಪ್ರಸಾದ ವಿತರಣೆಯಾಗಲಿದೆ. ಸಾಯಂಕಾಲ ೫ ಗಂಟೆಗೆ ಜಂಗಿ ನಿಕಾಲಿ ಕುಸ್ತಿಗಳು ಹಾಗೂ ರಾತ್ರಿ ೧೦.೩೦ ಗಂಟೆಗೆ ಸಿದ್ದು ಮೇಲಿನಮನಿ ಅವರ ದೀಪಕ ಮೆಲೋಡಿಸ್ ದೇವರಹಿಪ್ಪರಗಿ ಇವರಿಂದ ಸಂಗೀತ ಸಂಜೆ ಜರುಗಲಿದೆ.
ಮಹೋತ್ಸವದಲ್ಲಿ ಬೀದರ ಚಳಕಾಪೂರ ಮಠದ ಶಂಕರಾನAದ ಸ್ವಾಮೀಜಿ, ಜಾಲವಾದ ಗ್ರಾಮದ ಮಹಾಂತಲಿAಗ ಶ್ರೀ, ಬೋರಗಿ-ಪುರದಾಳದ ಮಹಾಲಿಂಗೇಶ್ವರ ಸ್ವಾಮೀಜಿ, ಕಡಕೋಳದ ಮಹಾಲಿಂಗ ಸ್ವಾಮೀಜಿ, ತೋಳನೂರಿನ ಸಿದ್ಧಯ್ಯಶಾಸ್ತಿç ಭಾಗವಹಿಸಲಿದ್ದಾರೆ ಎಂದು ಜಾತ್ರಾ ಕಮೀಟಿ ಪ್ರಕಟಣೆ ಮೂಲಕ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.