Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»18 ಬಿಜೆಪಿ ಶಾಸಕರ ಅಮಾನತು ರದ್ದತಿಗೆ ಮನವಿ
(ರಾಜ್ಯ ) ಜಿಲ್ಲೆ

18 ಬಿಜೆಪಿ ಶಾಸಕರ ಅಮಾನತು ರದ್ದತಿಗೆ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ನಿಯೋಗದಿಂದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರ ಭೇಟಿ | ಸ್ಪೀಕರ್ ಯು ಟಿ ಖಾದರ್ ಗೆ ನಿರ್ದೇಶನ ನೀಡಲು ಮನವಿ

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಸೋಮವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದೆ.
ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.
ಶಾಸಕರ ಅಮಾನತು ಮರುಪರಿಶೀಲಿಸುವಂತೆ ಮತ್ತು ಅವರು ಜನಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ಮತ್ತೆ ವಹಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು.
ರಾಜ್ಯದ ಪ್ರಮುಖ ವಿರೋಧ ಪಕ್ಷಕ್ಕೆ ಸೇರಿದ 18 ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭೆಯ ಸ್ಪೀಕರ್ ಗೆ ನಿರ್ದೇಶಿಸುವಂತೆ ನಾವು ಅತ್ಯಂತ ಗೌರವದಿಂದ ಬೇಡಿಕೊಳ್ಳುತ್ತೇವೆ” ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಅಮಾನತು ಆದೇಶ ರದ್ದು ಮಾಡುವಂತೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಬಿಜೆಪಿ ಶಾಸಕರು ಪತ್ರದ ಮೂಲಕ ಹಾಗೂ ಭೇಟಿಯಾಗಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗಿದೆ.

ಸ್ಪೀಕರ್ ಕುರ್ಚಿಗೆ ಅಗೌರವ

ಕಳೆದ ಮಾರ್ಚ್ 21 ರಂದು, ಒಂದು ಪ್ರಮುಖ ಬೆಳವಣಿಗೆಯೊಂದರಲ್ಲಿ, ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಒಳಗೊಂಡ ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಪಡಿಸಿದ ನಂತರ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.