Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ ಪಟ್ಟಿಯಲ್ಲಿ ಆದಿಬಣಜಿಗ ಸಮಾಜದ ಪರಿಗಣನೆಗೆ ಸ್ವಾಗತ
(ರಾಜ್ಯ ) ಜಿಲ್ಲೆ

ಜಾತಿ ಪಟ್ಟಿಯಲ್ಲಿ ಆದಿಬಣಜಿಗ ಸಮಾಜದ ಪರಿಗಣನೆಗೆ ಸ್ವಾಗತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸರಕಾರದ ಜಾತಿ ಪಟ್ಟಿಯಲ್ಲಿ ಆದಿಬಣಜಿಗ ಸಮಾಜವನ್ನು ಪರಿಗಣಿಸಿರುವದನ್ನು ಅಖಿಲ ಕರ್ನಾಟಕ ಆದಿಬಣಜಿಗ ಸಮಾಜ ಕಲ್ಯಾಣ ಸಮಿತಿ ರಾಜ್ಯ ಘಟಕದ ಆಡಳಿತ ಮಂಡಳಿ ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನಿಡಿರುವ ಸಮಿತಿಯ ಸಂಘಟನಾ ಕಾರ್ಯದರ್ಶಿ ಶರಣಬಸವ ಕಿವಡನ್ನವರ ಸರಕಾರ ಆದಿಬಣಜಿಗ ಸಮಾಜ ಜಾತಿಯನ್ನು ೨ಎ ಅಡಿಯಲ್ಲಿ ಸೇರಿಸಿ ಆದೇಶ ಮಾಡಬೇಕು ಎಂದು ಆಗ್ರಹಿಸಿದರು.
೧೮೯೩ ಬ್ರಿಟಿಷರ ಆಡಳಿತ ಕಾಲದಲ್ಲಿ ಆದಿಬಣಜಿಗ ಎಂದು ಜಾತಿ ಗೆಜೆಟ್ ನಲ್ಲಿ ನಮೂದಾಗಿತ್ತು ಆದಾದ ಮೇಲೂ ನಂತರ ರಾಜ್ಯ ಸರಕಾರ ಜಾತಿ ಪಟ್ಟಿಯಲ್ಲಿ ಸೇರಿಸಿದ್ದರೂ ಅದು ಬಹಳ ದಿನ ಉಳಿಯಲಿಲ್ಲ ಆದರೂ ಸಂಘಟನೆಯವರೂ ಸುಮ್ಮನೆ ಕೂಡದೆ ಹಲವಾರೂ ಬಾರಿ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ೨೦೨೨ ರಲ್ಲಿ ಸಮಾಜದ ಬಹಿರಂಗ ವಿಚಾರಣೆ ನಡೆಸಿ ಎಲ್ಲ ರೀತಿಯ ಮಾಹಿತಿ ಸಂಗ್ರಹಿಸಿದ ಹೊತ್ತಿಗೆಯನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಭೂಮ್ಮಾಯಿ ಅವರಿಗೆ ಸಲ್ಲಿಸಿದ ಪ್ರಯುಕ್ತ ಜಾತಿ ಪಟ್ಟಿಯಲ್ಲಿ ಹೆಸರು ಸೆರ್ಪಡೆಯಾಗಿದೆ ಎಂದರು.
ಈಗಿನ ಸರಕಾರ ಆಯೋಗದ ಹಿಂದಿನ ಅಧ್ಯಕ್ಷರಾದ ಎಚ್ ಕಾಂತರಾಜು ಅವರು ನಿಡಿದ ಹಾಗೂ ಜಯಪ್ರಕಾಶ ಹೆಗಡೆ ಅವರ ಸಲ್ಲಿಸಿದ ಸಮಗ್ರ ವರದಿಯನ್ನು ಕ್ರೂಡಿಕರಿಸಿದ ಸರಕಾರ ಹಿಂದೂಳಿದ ವರ್ಗಗಳ ಆಯೋಗವು ಪ್ರವರ್ಗವಾರು ಜನಸಂಖ್ಯೆ ಅಂದಾಜು ಪತ್ರಿಕೆಯನ್ನು ನಿಡಿರುವದನ್ನು ನಾವು ಸ್ವಾಗತಿಸುತ್ತೇವೆ ಎಂದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದಿಬಣಜಿಗ ಜಾತಿಯನ್ನು ೨ ಎ ವರ್ಗಕ್ಕೆ ಸೇರಿಸಿ ಆದೇಶ ಮಾಡಬೇಕು ಎಂದರು.
ಸಮಿತಿ ಅಧ್ಯಕ್ಷ ಸದಾಶಿವ ಕಾರಡಗಿ ಮಲ್ಲಿಕಾರ್ಜುನ ಗುರನಳ್ಳಿ ಕಾಡಸಿದ್ದಪ್ಪ ಗೌರಿ ಬಸವರಾಜ ಪೀರಣ್ಣವರ ವೈ ಬಿ ಪಾಟೀಲ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.