ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉuesಣ ಂssisಣಚಿಟಿಣ ಐibಡಿಚಿಡಿiಚಿಟಿ) (ತಾತ್ಕಾಲಿಕ) ಹಾಗೂ ಅತಿಥಿ ಗ್ರಂಥಾಲಯ ಸಹಾಯಕರು (ಐibಡಿಚಿಡಿಥಿ ಂssisಣಚಿಟಿಣ) (ತಾತ್ಕಾಲಿಕ) ಹುದ್ದೆಗೆ ಇದೇ ೨೯ ರಂದು ಬೆಳಿಗ್ಗೆ ೧೧:೩೦ ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿತ್ತು, ಕಾರಣಾಂತರದಿಂದ ಸದರಿ ಸಂದರ್ಶನವನ್ನು ಮುಂದೂಡಲಾಗಿತ್ತು, ಸದರಿ ನೇರ ಸಂದರ್ಶವನ್ನು ಇದೇ ಮೇ ದಿ. ೦೨ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
