ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಏಪ್ರಿಲ್ ೩೦ರಂದು ಬಸವ ಜಯಂತಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
