Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಕ್ಕಪಡಸಲಗಿ ಶ್ರಮಬಿಂದು ಬ್ಯಾರೇಜ್ ಗೆ ನೀರು
(ರಾಜ್ಯ ) ಜಿಲ್ಲೆ

ಚಿಕ್ಕಪಡಸಲಗಿ ಶ್ರಮಬಿಂದು ಬ್ಯಾರೇಜ್ ಗೆ ನೀರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಹಿಪ್ಪರಗಿ ಜಲಾಶಯದಿಂದ ಹರಿಸಲಾದ ನೀರು ಗ್ರಾಮದ ಶ್ರಮಬಿಂದು ಸಾಗರವರೆಗೆ ಹರಿದು ಬಂದಿದ್ದರಿಂದ ಈ ಭಾಗದ ರೈತರು ಸಂತಸಗೊಂಡಿದ್ದಾರೆ.
ಕೃಷ್ಣಾ ನದಿ ತೀರದ ಗ್ರಾಮಗಳ ಜನ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಪ್ಪರಗಿ ಜಲಾಶಯದಿಂದ ನೀರು ಬಿಡುವಂತೆ ಕ.ನೀ.ನಿ. ಅಧೀಕ್ಷಕ ಅಭಿಯಂತರರು ಆದೇಶಿಸಿದ್ದರು. ಸೋಮವಾರ ಸಂಜೆ 0.30 ಟಿಎಂಸಿ ನೀರು ಬಿಡಲಾಗಿತ್ತು. ಈ ನೀರು ಮಂಗಳವಾರ ಬೆಳಗ್ಗೆ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ ತಲುಪಿದ್ದು, ಸುತ್ತಲಿನ ಗ್ರಾಮಸ್ಥರು ಸಂತಸಗೊಂಡಿದ್ದಾರೆ.
ಕೇವಲ ಕುಡಿವ ನೀರಿನ ಉದ್ದೇಶಕ್ಕಾಗಿ ನೀರು ಹರಿಸಲಾಗಿದ್ದು, ರೈತರು ಪಂಪ್ ಸೆಟ್ ಮೂಲಕ ಕೃಷಿಗೆ ನೀರು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.
ಈ ಕುರಿತು “ಉದಯರಶ್ಮಿ” ವಿಸ್ತೃತ ವಿಶೇಷ ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.