Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತ್ಸಂಗದಿಂದ ಮನಸ್ಸಿಗೆ ನೆಮ್ಮದಿ :ಬಸವಗೋಪಾಲ ಶ್ರೀ
(ರಾಜ್ಯ ) ಜಿಲ್ಲೆ

ಸತ್ಸಂಗದಿಂದ ಮನಸ್ಸಿಗೆ ನೆಮ್ಮದಿ :ಬಸವಗೋಪಾಲ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಕಟ್ಟೆಯ ಮೇಲೆ ಕುಳಿತು ಇನ್ನೊಬ್ಬರ ಕುರಿತು ಮಾತನಾಡುತ್ತ ನಮ್ಮ ಘನತೆ, ಗೌರವಗಳನ್ನು ನಾವೇ ಹಾಳು ಮಾಡಿಕೊಳ್ಳುವುದಕ್ಕಿಂತ ದೇವರು ಮಹಾಪುರುಷರ ಕುರಿತ ಚರ್ಚೆಮಾಡಿದಲ್ಲಿ ಮನಸ್ಸಿಗೆ ನೆಮ್ಮದಿ ದೊರಕುತ್ತದೆ ಎಂದು ಬಂಡಿಗಣಿ ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಶ್ರೀ ಹೇಳಿದರು.
ಗ್ರಾಮದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರಿಗಳ ಸ್ವಾಗತ ಹಾಗೂ ಸತ್ಸಂಗ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಸಾಧು ಸಂತರು, ಮಹಾನ್ ಪುರುಷರ ಕುರಿತ ಚರ್ಚೆಯಿಂದ ಜ್ಞಾನವೃಧ್ದಿಯಾಗುತ್ತದೆ, ದೇಶಪ್ರೇಮ ಬೆಳೆಯುತ್ತದೆ ಹಾಗೂ ಮಕ್ಕಳಿಗೆ ದೇಶದ ಸಂಸ್ಕೃತಿಯನ್ನು ಅರ್ಥೈಸಿಕೊಳ್ಳಲು ಸಹಕಾರಿಯಾಗುತ್ತದೆ. ನಾವು ಯಾರಿಗೂ ಅನ್ಯಾಯ ಮಾಡಬಾರದು ಅಣ್ಯಾಯ ಸಹಿಸಲೂಬಾರದು. ದೇಶದ ವಿಷಯ ಬಂದಾಗ ಒಗ್ಗಟ್ಟಾಗಿರಬೇಕೆಂದರು.
ಬಾವಲತ್ತಿಯ ವಿಜಯ ವೇದಾಂಗ ಶ್ರೀ ಮಾತನಾಡಿ, ದೇವರು ಧರ್ಮದದಲ್ಲಿ ಜೊಳ್ಳು ಪೊಳ್ಳು ಹೋಗಿ ಗಟ್ಟಿ ಕಾಳುಗಳು ಮಾತ್ರ ಉಳಿಯಲಿವೆ. ಶರಣ ಮಹಾತ್ಮರು ನಿಜ ಭಕ್ತರಲ್ಲಿ ಯಾವತ್ತೂ ನೆಲೆಸಿರುತ್ತಾರೆಂದರು.
ಯೂಥ ಕಾಂಗ್ರೇಸ್ ಅಧ್ಯಕ್ಷ ಪ್ರವೀಣ ಪೂಜಾರಿ ಮಾತನಾಡಿ ಬಂಡಿಗಣಿ ಮಠದ ಇತಿಹಾಸ ಶ್ರೀಗಳ ಸಾರ್ವಜನಿಕ ಸೇವೆಗಳ ಕುರಿತು ವಿವರಿಸಿದರು.
ಗ್ರಾಮದ ಪ್ರಮುಖರಾದ ರಾಮಣ್ಣ ಮುಗಳಖೋಡ, ಬಿ.ಎಸ್. ಪಾಟೀಲ, ಆರ್.ಎಂ. ಬಗನಾಳ, ಹರಳಯ್ಯ ಅಥಣಿ, ದುಂಡಪ್ಪಾ ಪಾಟೀಲ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂಧರ್ಬದಲ್ಲಿ ದಾನೇಶ್ವರ ಶ್ರೀಗಳನ್ನು ಬ್ರಹತ್ ರಥದ ಮೇಲೆ ಸಕಲ ವಾದ್ಯ ವೃಂದಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸಾವಿರಾರು ಜನ ಭಕ್ತಾಧಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.