Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಖ್ಯಮಂತ್ರಿ ಕ್ಷಮೆಯಾಚನೆಗೆ ಜಿಲ್ಲಾ ಯುವ ಪರಿಷತ್ ಆಗ್ರಹ
(ರಾಜ್ಯ ) ಜಿಲ್ಲೆ

ಮುಖ್ಯಮಂತ್ರಿ ಕ್ಷಮೆಯಾಚನೆಗೆ ಜಿಲ್ಲಾ ಯುವ ಪರಿಷತ್ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಎಸ್ಪಿ ಭರಮನಿ ಜೊತೆ ಅಸಭ್ಯ ವರ್ತನೆ | ಸಂಯಮ ಕಳೆದುಕೊಂಡ ಸಿಎಂ ನಡೆ ಖಂಡಿಸಿ ರಾಜ್ಯಪಾಲರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಧಾರವಾಡದ ಹೆಚ್ಚುವರಿ ಪೋಲೀಸು ವರಿಷ್ಠಾಧಿಕಾರಿ ನಾರಾಯಣ ಭರಮನಿಯರ ಅವರ ಜೊತ ಅಸಭ್ಯ ವರ್ತನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾ ಯುವ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಪರಿಷತ್, ಅಧ್ಯಕ್ಷರಾದ ಶರಣು ಸಬರದ ಅವರು ಮಾತನಾಡಿ, ಅತ್ಯಂತ ಗೌರವಾನ್ವಿತ ಪೋಲೀಸು ನೌಕರಿ ಮಾಡುತ್ತಿರುವ ಹಿರಿಯ ಪೋಲೀಸು ಅಧಿಕಾರಿ, ಧಾರವಾಡದ ಹೆಚ್ಚುವರಿ ಪೋಲೀಸು ವರಿಷ್ಠಾಧಿಕಾರಿಗಳಾದ ನಾರಾಯಣ ಭರಮನಿಯರ ಜೊತೆಗೆ ತುಂಬಿದ ಕಾಂಗ್ರೆಸ್ಸು ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆದುಕೊಂಡ ರೀತಿ ಇಡೀ ನಾಗರಿಕ ಸಮಾಜ ತೆಲೆತಗ್ಗಿಸುವಂತಾಗಿದೆ.
ಬೆಳಗಾವಿಯ ಘಟನೆಯಿಂದ ಭರಮನಿ ಅಂತಹ ಅಧಿಕಾರಿಗಳಿಗೆ ಆಗುವ ಮಾನಸಿಕ ಹಿಂಸೆ ಅಷ್ಟಿಷ್ಟಲ್ಲ. ರಾಜಕಾರಣಿಗಳನ್ನು ತಮ್ಮ ಮನೆಯ ಹೆಂಡತಿ, ಮಕ್ಕಳು ಹಾಗೂ ಪಾಲಕರನ್ನು ಬಿಟ್ಟು ಹೊತ್ತಿಲ್ಲದ ಹೊತ್ತಿನಲ್ಲಿ ಒಬ್ಬ ಪೋಲೀಸು ಆಧಿಕಾರಿ ಸರಕಾರದ ಆಸ್ತಿ ಎನ್ನುವಂತೆ ಅದೆಲ್ಲ ರೀತಿಯ ಸೇವೆಗೆ ಕಂಕಣ ಬದ್ಧರಾಗಿ ನಿಲ್ಲುವವರ ಪರಿಸ್ಥಿತಿಯೇ ಹಿಂಗಾದರೆ, ಅದೇ ಇಲಾಖೆಯ ಪೇದೆಯ ಗತಿ ಇನ್ನೇನು ಆಗಬೇಡ..? ಸಧ್ಯ ಇದು ಸಾರ್ವಜನಿಕವಾಗಿ ಚರ್ಚೆ ಆಗುತ್ತಿದೆ. ಇಂತಹ ರಾಜಕಾರಿಣಿಗಳ ದುರ್ವರ್ತನೆಯಿಂದ ಪೋಲೀಸು ಇಲಾಖೆಯ ಆತ್ಮಸ್ಥರ್ಯ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ.
ಸಂಗಮೇಶ ಹೌದೆ (ವಕೀಲರು) ಮಾತನಾಡಿ, ಬೆಳಗಾವಿಯ ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ಆದ ಪೋಲೀಸು ಅಧಿಕಾರಿಯ ದುರ್ವರ್ತನೆ ಘಟನೆಯ ಕುರಿತು ಇನ್ನಾದರೂ ಪ್ರತಿಭಟನೆಯ ಅವಶ್ಯಕತೆ ಇದೆ. ಪೋಲೀಸು ಇಲಾಖೆಯ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು ಪ್ರತಿಭಟಿಸದೇ ಇದ್ದರೆ ಇಂತಹ ರಾಜಕಾರಿಣಿಗಳ ಕೈಯಲ್ಲಿ ಪೋಲೀಸು ಇಲಾಖೆ ಪುಟ್‌ಬಾಲ್ ಆಗುತ್ತಿದೆ. ಈ ಕುರಿತು ಪೋಲೀಸು ಇಲಾಖೆಯ ಅಧಿಕಾರಿಗಳಿಗೆ ಗೌರವ ಕೊಡುವಲ್ಲಿ ಮುಖ್ಯಮಂತ್ರಿಗಳು ದಾರಿ ತಪ್ಪುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಿವಾನಂದ ಭುಯ್ಯಾರ, ರವಿ ಬಿರಾದಾರ (ನಾಗಠಾಣ), ಮಹೇಶ ಬಿದನೂರ, ಬಾಪುಗೌಡ ಬಿ. ಬಿರಾದಾರ (ವಕೀಲರು), ಬಾಬು ಹಿಪ್ಪರಗಿ (ವಕೀಲರು), ಆಕಾಶ ಸಬರದ, ಇನ್ನಿತರರು ಉಪಸ್ಥತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.