Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ :ನಾಯ್ಕಲಮಠ
(ರಾಜ್ಯ ) ಜಿಲ್ಲೆ

ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ :ನಾಯ್ಕಲಮಠ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಇವತ್ತಿನ ಸಾಮಾಜಿಕ ಜಾಲತಾಣಗಳು ಹಾಗೂ ಪತ್ರಿಕೆಗಳ ಮೂಲಕ ಎಲ್ಲರಿಗೂ ತಿಳುವಳಿಕೆ ಬಂದಿದೆ ಡಾ|| ಬಿ.ಆರ್.ಅಂಬೇಡ್ಕರ ಅವರು ಮೂಲಭೂತ ಹಕ್ಕುಗಳನ್ನು ದೇಶದ ಜನರಿಗೆ ಕೊಡದೆ ಹೋಗಿದ್ದರೆ ನಾವ್ಯಾರು ಈ ವೇದಿಕೆ ಮೇಲೆ ಇರುತ್ತಿರಲಿಲ್ಲ ಅಸ್ಪೃಶ್ಯತೆ ಎನ್ನುವದು ಸಮಾಜಕ್ಕೆ ಅಂಟಿದ ಶಾಪ ಅದನ್ನು ಕಿತ್ತೊಗೆಯಬೇಕು ಅಂತಹ ತಪ್ಪನ್ನು ಇನ್ನೊಂದು ಬಾರಿ ಸಮಾಜ ಮಾಡಬಾರದು ಎಂದು ತಹಶೀಲ್ದಾರ್ ಎಸ್.ಎಸ್.ನಾಯ್ಕಲಮಠ ಹೇಳಿದರು.
ತಾಲೂಕಿನ ಮಸೂತಿ ಗ್ರಾಮದಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ೧೩೪ ನೇ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ದೇಶದ ಜನ ತಮ್ಮ ತಪ್ಪು ಭಾವನೆಗಳಿಂದ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡಿರಲಿಲ್ಲ ಈಗ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲ್ಲಿ ಸತ್ಯ ನಿಷ್ಠ ವರದಿಗಳು ಬರುತ್ತಿರುವದರಿಂದ ಸಂವಿಧಾನದ ಮೂಲ ಆಶಯ ಜನರಿಗೆ ತಿಳಿಯುವಂತಾಗಿದೆ ಎಂದರು.
ಕೂಡಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಮಾತನಾಡಿ ಸಮಗ್ರ ತಳ ಸಮುದಾಯಗಳು ತಮ್ಮ ಪಂಚೇAದ್ರಿಯಗಳನ್ನು ಸರಿಯಾದ ನಿಟ್ಟಿನಲ್ಲಿ ಬಳಸಿಕೊಂಡು ಶಿಕ್ಷಣ ಸಂಘಟನೆ ಹೋರಾಟದ ಕಡೆಗೆ ಗಮನಕೊಡಬೇಕು ಹೆಣ್ಣು ಮಕ್ಕಳಿಗೆ ಶಿಕ್ಷಣ ಕಡ್ಡಾಯವಾಗಿ ಕಲಿಸಬೇಕು, ಶಿಕ್ಷಣವು ನಿಜವಾಗಲೂ ಹುಲಿ ಹಾಲಿದ್ದಂತೆ ಅದನ್ನು ಕುಡಿದವರು ಗರ್ಜಿಸಿಯೇ ಘರ್ಜಿಸುತ್ತಾರೆ ಅದಕ್ಕೆ ಸಾಕ್ಷಿ ಅಂಬೇಡ್ಕರ್ ಎಂದರು.
ಮಸೂತಿಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಸ್.ಎಸ್.ಹೊಸಮಠ, ನವೀನ್ ಸಾಲಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ರುದ್ರೇಶ್ ದೊಡ್ಡಮನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ್ ವೀರಪ್ಪ ಚಲವಾದಿ ವಂದಿಸಿದರು. ಕಾರ್ಯಕ್ರಮದ ನಂತರ ಅಂಬೇಡ್ಕರ್ ಅವರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಅನೇಕ ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.