Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೧೦ ಹೈಮಾಸ್ಟ್ ಅಳವಡಿಕೆಗೆ ರೂ.೪೯.೪೦ ಲಕ್ಷ ಮಂಜೂರು
(ರಾಜ್ಯ ) ಜಿಲ್ಲೆ

೧೦ ಹೈಮಾಸ್ಟ್ ಅಳವಡಿಕೆಗೆ ರೂ.೪೯.೪೦ ಲಕ್ಷ ಮಂಜೂರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೫-೨೬ನೇ ಸಾಲಿನ ಮೂಲಭೂತ ಸೌಕರ್ಯ ಯೋಜನೆಯಡಿ ನಗರ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ತಾಂಡಾಗಳಲ್ಲಿ ಹೈಮಾಸ್ಕ ದೀಪಗಳನ್ನು ಅಳವಡಿಸುವ ಕಾಮಗಾರಿ ಕೈಗೊಳ್ಳಲು ರೂ.೪೯.೯೦ ಲಕ್ಷ ಅನುದಾನ ಮಂಜೂರಿಸಲಾಗಿದೆ.
ಕಳೆದ ಚಳಿಗಾಲ ಅಧಿವೇಶನದ ವೇಳೆ (೨೦೨೫ ಮಾರ್ಚ ೧೮ ರಂದು) ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಪತ್ರ ಬರೆದು, ಈ ಕೆಳಕಂಡ ತಾಂಡಾಗಳಲ್ಲಿ ಹೈಮಾಸ್ಕ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲು ಕೋರಿದ್ದರು. ಅದಕ್ಕೆ ಸ್ಪಂದಿಸಿ, ಇದೀಗ ಮಂಜೂರಾತಿ ನೀಡಲಾಗಿದೆ. ಆದಷ್ಟು ಶೀಘ್ರವಾಗಿ ಪಂಚಾಯತ್ ರಾಜ್ ಎಂಜನಿಯರಿಂಗ್ ವಿಭಾಗ ವಿಜಯಪುರ ಮೂಲಕ ಕಾಮಗಾರಿ ಕೈಗೊಳ್ಳಲಾಗುವುದು.
ತೊರವಿ ತಾಂಡಾ ನಂ.೧, ೨, ೩, ಕೌಜಲಗಿ ತಾಂಡಾ, ಬಾರಾಕೊಟ್ರಿ ತಾಂಡಾ, ಭೂತನಾಳ ತಾಂಡಾ (ಪೂರ್ವ), ಭೂತನಾಳ ತಾಂಡಾ (ಪಶ್ಚಿಮ), ಸೇವಾಲಾಲ್ ನಗರ ತಾಂಡಾ, ಖಂಡಕಾರಿ ತಾಂಡಾ ಹಾಗೂ ಬೇಗಮ್ ತಲಾಬ್ ತಾಂಡಾ (ದೊಡ್ಡಿ) ದಲ್ಲಿ ತಲಾ ರೂ.೪.೯೯ ಲಕ್ಷದಂತೆ ಒಟ್ಟು ರೂ.೪೯.೯೦ ಲಕ್ಷ ಮೊತ್ತದಲ್ಲಿ ೧೦ ಹೈಮಾಸ್ಟ್ ಗಳನ್ನು ಅಳವಡಿಸಲಾಗುತ್ತದೆ ಎಂದು ನಗರ ಶಾಸಕರ ಸಾರ್ವಜನಿಕನ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026
    In ದಿನಪತ್ರಿಕೆ
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.