Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಮನೆ ಬಾಗಿಲಿಗೆ ತಲುಪಿದ ಪಂಚ ಗ್ಯಾರಂಟಿ ಯೋಜನೆ
(ರಾಜ್ಯ ) ಜಿಲ್ಲೆ

ಜನರ ಮನೆ ಬಾಗಿಲಿಗೆ ತಲುಪಿದ ಪಂಚ ಗ್ಯಾರಂಟಿ ಯೋಜನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಬಡವರ ಬಾಳಿನ ಆಶಾಕಿರಣ ಆರ್ಥಿಕ ಪ್ರಗತಿಯ ಒಂದು ಕನಸಿನ ಯೋಜನೆ ಪಂಚ ಗ್ಯಾರಂಟಿ ಯೋಜನೆ ಜನರ ಮನೆ ಮನೆ ಬಾಗಿಲಿಗೆ ತಲುಪುವಂತಾಗಿದ್ದು ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸಮಾಡುವಂತಾಗಿದೆ ಎಂದು ಕೊಲ್ಹಾರ ತಾಲೂಕು ಪಂಚ ಗ್ಯಾರಂಟಿ ಯೋಜನಾ ಸಮೀತಿಯ ಅಧ್ಯಕ್ಷ ಸಂತೋಷ ಗಣಾಚಾರಿ ಹೇಳಿದರು.
ತಾಲೂಕಿನ ಮುಳವಾಡ ಗ್ರಾಮದಲ್ಲಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ತಾಲೂಕಾ ಮಟ್ಟದ ಪಂಚ ಗ್ಯಾರಂಟಿ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಸ್ತ್ರೀ ಶಕ್ತಿ ಯೋಜನೆಯ ಅಡಿ ತಾಲೂಕಿನಲ್ಲಿ ೨೬೮೯೫೫೬ ಮಹಿಳೆಯರು ಬಸ್‌ನಲ್ಲಿ ಪ್ರಯಾಣ ಮಾಡಿದ್ದರಿಂದ ಆದಾಯ ದ್ವಿಗುಣವಾಗಿದೆ, ಗೃಹ ಲಕ್ಷ್ಮಿ ಯೋಜನೆಯ ಅಡಿ ತಾಲೂಕಿನಲ್ಲಿ ೨೦೦೩೬ ಅರ್ಜಿದಾರರು ಇದ್ದು ೧೯೬೮೨ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಂಡಿದ್ದು ೨೯೦ ಜನ ಬಾಕಿ ಉಳಿದಿದ್ದಾರೆ ಎಂದರು.
ಗೃಹ ಜ್ಯೋತಿ ಯೋಜನೆಯ ಅಡಿ ೧೭೯೧ ಫಲಾನುಭವಿಗಳು ಅರ್ಜಿ ಹಾಕಿದ್ದು ೧೭೦೨ ಫಲಾನುಭವಿಗಳಿಗೆ ಅವಕಾಶ ಲಭಿಸಿದ್ದು ಬಾಕಿ ೮೧ ಕುಟುಂಬಗಳು ಉಳಿದುಕೊಂಡಿವೆ. ಯುವನಿಧಿ ಯೋಜನೆಯ ಅಡಿ ತಾಲೂಕಿನಲ್ಲಿ ೪೦೯ ಅರ್ಜಿದಾರರಿದ್ದು ೨೧೯ ಜನ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಹಂತ ಹಂತವಾಗಿ ಉಳಿದವರಿಗೂ ಅವಕಾಶ ಕಲ್ಪಿಸಲು ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಸರಕಾರಿ ಯೋಜನೆಯ ಮಹತ್ವವನ್ನು ತಿಳಿಸಿಬರುತ್ತಿದ್ದಾರೆ ಎಂದರು.
ಗ್ರಾ.ಪಂ ಅಧ್ಯಕ್ಷ ಹಣಮಂತ ಕಳಸಗೊಂಡ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹೇಬಗೌಡ ಪಾಟೀಲ, ಶೇಖಪ್ಪ ಬೀಳಗಿ, ಅಣ್ಣುಗೌಡ ಬಿರಾದಾರ, ತಾಲೂಕಾ ಗ್ಯಾರಂಟಿ ಯೋಜನಾ ಸಮೀತಿ ಸದಸ್ಯರಾದ ಶ್ರೀಮತಿ ಕಮಲಾಬಾಯಿ ಮಾಕಾಳಿ, ಶ್ರೀಮತಿ ಕಸ್ತೂರಿ ಪೂಜಾರಿ, ಸದಾನಂದ ಮಂಟೂರ, ಸೇರಿದಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ನೂರಾರು ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.