Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣನವರ ಕಾಯಕ-ದಾಸೋಹ ತತ್ವಗಳು ವಿಶ್ವ ಮಾನ್ಯ
(ರಾಜ್ಯ ) ಜಿಲ್ಲೆ

ಬಸವಣ್ಣನವರ ಕಾಯಕ-ದಾಸೋಹ ತತ್ವಗಳು ವಿಶ್ವ ಮಾನ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವಗಳು ವಿಶ್ವ ಮಾನ್ಯವಾದ ತತ್ವಗಳಾಗಿದ್ದು, ೧೨ನೇ ಶತಮಾನದ ಅಸ್ಪೃಶ್ಯ ಸಮುದಾಯಗಳ ಕಾಯಕಗಳನ್ನು ಗುರುತಿಸಿ ಅವರ ಕಾಯಕಗಳಿಗೆ ಶ್ರೇಷ್ಠ ಮಟ್ಟದ ಸ್ಥಾನಮಾನಗಳನ್ನು ದೊರಕುವಂತೆ ಮಾಡಿದ್ದು ವಿಶ್ವಗುರು ಬಸವಣ್ಣ ಎಂದು ಶಿವಕುಮಾರ ಶಿವಸಿಂಪಿ ಹೇಳಿದರು.
ಸಿಂದಗಿ ಪಟ್ಟಣದ ಸಿ.ಎಮ್.ಮನಗೂಳಿ ಕಲಾ,ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿಶ್ವಗುರು ಬಸವಣ್ಣನವರ ೮೯೨ನೇ ಜಯಂತಿಯ ಅಂಗವಾಗಿ ಐಕ್ಯೂಎಸಿ ಹಾಗೂ ಸಾಂಸ್ಕೃತಿಕ ವೇದಿಕೆ ಇವುಗಳ ಅಡಿಯಲ್ಲಿ ನಡೆದ ಕಾಯಕ ಮತ್ತು ದಾಸೋಹದ ಪರಿಕಲ್ಪನೆ ಎಂಬ ವಿಶೇಷ ಉಪನ್ಯಾಸದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಕದಿಂದ ಬಂದ ಫಲದ ಒಂದು ಪಾಲನ್ನು ಸಮಾಜಕ್ಕೆ ನೀಡುವುದರ ಮೂಲಕ ದಾಸೋಹ ತತ್ವವನ್ನು ಪ್ರಪಂಚಕ್ಕೆ ಪರಿಚಯಿಸಿ ಸಮಾಜದ ಇತರೆ ಕಾರ್ಯಗಳಿಗಿಂತ ಶ್ರೇಷ್ಠ ಮಟ್ಟದ ಕಾರ್ಯವಾಗುವಂತೆ ಮಾಡಿದವರು ಬಸವಣ್ಣನವರಾಗಿದ್ದಾರೆ ಎಂದರು.
ಈ ವೇಳೆ ಡಾ.ಚಂದ್ರಕಾಂತ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಡಾ.ಬಿ.ಜಿ ಪಾಟೀಲ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಅರವಿಂದ ಮನಗೂಳಿ ಡಾ.ಅಂಬರೀಶ ಬಿರಾದರ, ಎಸ್.ಕೆ. ಹೂಗಾರ, ಜಿ.ಜಿ.ಕಾಂಬಳೆ, ಸತೀಶ ಬಿರಾದಾರ, ಎಂ.ಡಿ.ಸುಂಗಠಾಣ, ಅಮಿತ ಈಳಗೇರ, ಡಾ.ಆರತಿ ಅಳಗುಂಡಗಿ, ಗೀತಾ ಮುರುಗಾನೂರ, ಸುಧಾ ಮೈಶಾಳೆ, ಸುರೇಖಾ ರಾಠೋಡ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಸಭಾ ಫೂಲವಾಲೆ ನಿರೂಪಿಸಿದರು. ರಾಹುಲ ಕಾಂಬಳೆ ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕ ಬಿ.ಡಿ.ಮಾಸ್ತಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.