Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿರಹಿತ ಸಮಾಜಕ್ಕೆ ಮುನ್ನುಡಿ ಬರೆದ ಬಸವಣ್ಣ :ಡಾ.ಮಿರ್ದೆ
(ರಾಜ್ಯ ) ಜಿಲ್ಲೆ

ಜಾತಿರಹಿತ ಸಮಾಜಕ್ಕೆ ಮುನ್ನುಡಿ ಬರೆದ ಬಸವಣ್ಣ :ಡಾ.ಮಿರ್ದೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶಿವಶರಣ ಬಸವಣ್ಣನವರು ೧೨ ನೇ ಶತಮಾನದಲ್ಲಿಯೇ ಜಾತಿರಹಿತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದು ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಪ್ರಾಚಾರ್ಯೆ ಆರ್.ಎಂ.ಮಿರ್ದೆ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿಯೇ ಸಮಾನತೆಯ ಬೀಜವನ್ನು ಬಿತ್ತಿ ಹೆಮ್ಮರವಾಗಿ ಬೆಳೆಯುವಂತೆ ಮಾಡಿದ ಮಹಾನ್ ವ್ಯಕ್ತಿ ಬಸವಣ್ಣ. ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸತ್ಯ ಮತ್ತು ಕಾಯಕ ನಿಷ್ಠೆಯನ್ನು ಸಾರಿದರು. ಸಮಾನ ಮನಸ್ಕರನ್ನು ಒಂದುಗೂಡಿಸಿ ಮನುಕುಲವನ್ನು ಎಚ್ಚರಗೊಳ್ಳುವಂತೆ ಮಾಡಿದರು. ಅವರಿಂದ ಕೇವಲ ವಚನ ಸಾಹಿತ್ಯವಷ್ಠೆ ಅಲ್ಲ ಕನ್ನಡ ಸಾಹಿತ್ಯವೂ ಶ್ರೀಮಂತಗೊAಡಿದೆ ಎಂದರು.
ಈ ವೇಳೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ದೊಡ್ಡಮನಿ ಮಾತನಾಡಿ ಹಿಂದೆ ಬಸವಣ್ಣ ಎಂದರೆ ಎಲ್ಲರೂ ಎತ್ತು ಎಂದು ಭಾವಿಸಿದ್ದರು. ಆದರೆ ಬಸವಣ್ಣ ಎಂದರೆ ಯಾರು ಎನ್ನುವುದನ್ನು ಪ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ ವಚನ ಸಾಹಿತ್ಯವನ್ನು ಬೆಳಕಿಗೆ ತಂದಾಗಲೇ ಗೊತ್ತಾಗಿದ್ದು ಅವರೊಬ್ಬ ಸಂಸ್ಕೃತಿಕ ನಾಯಕ ಎನ್ನುವುದು ಎಂದರು.
ಬಸವ ರತ್ನ ಪ್ರಶಸ್ತಿ ಪುರಸ್ಕೃತ ಪ್ರೊ.ಆರ್.ಡಿ.ಜೋಶಿ ಮಾತನಾಡಿ, ಬಸವಣ್ಣವರ ಇತಿಹಾಸ ಬಗ್ಗೆ ವಿವರಿಸಿದರು.
ಡಾ.ಉಷಾದೇವಿ ಹಿರೇಮಠ ಮಾತನಾಡಿದರು.
ಡಾ.ಧಾನೇಶ್ವರಿ ಮೂಲಿಮನಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ.ಅನಿಲ ಬಿ ನಾಯಕ,ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ್ ಐಕ್ಯೂಎಸಿ ಡೈರೆಕ್ಟರ್ ಡಾ.ಪಿ.ಎಸ್.ಪಾಟೀಲ್, ಪ್ರೊ.ವಿದ್ಯಾ ಪಾಟೀಲ, ಡಾ.ಮಹೇಶ ಕುಮಾರ ಕೆ, ಡಾ.ತರನ್ನುಮ್ ಜಬೀನ್‌ಖಾನ್, ಪ್ರೊ.ಶ್ರೀಧರ ಜೋಶಿ, ಡಾ.ಶ್ರೀಶೈಲ ಉಂಕಿ, ಪ್ರೊ.ಎಂ ಎಸ್ ಜೇವೂರ, ಡಾ.ಮಂಜುನಾಥ ಜ್ಯೋತಿ, ಡಾ.ಮಿಲನ ರಾಠೋಡ್, ಡಾ.ಅನೀಲ ಪಾಟೀಲ, ಪ್ರೊ.ಮಲಿಕ್ ಎಲ್ ಜಮಾದಾರ, ಡಾ.ಗಿರಿಜಾ ನಿಂಬಾಳ್, ಪ್ರೊ.ಶ್ರೀದೇವಿ ಬೈರವಾಡಗಿ, ಪ್ರೊ.ಭಾರತಿ ಕಾರಕಲ್, ಪ್ರೊ.ರೂಪಾ ಮೋಟಗಿ, ಪ್ರೊ.ಸಿ ಎನ್ ಕುನ್ನೂರ,ಡಾ.ಕೃಷ್ಣಾ ಮಂಡ್ಲಾ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.