ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಅಂಕಿ ಸಂಖ್ಯೆಗಳ ಆಧಾರದಿಂದ ರೂಪಾಯಿಗೆ ೮೦ ರೂಪಾಯಿ ಕೊಡುವ ಕರಾರಿನ ಮೇಲೆ ಓಸಿ ಮಟಗಾ ಜೂಜಾಟವಾಡುತ್ತಿದ್ದ ಪಟ್ಟಣದ ಗೊಲ್ಲರ ಓಣಿಯ ರಾಮಣ್ಣ ಕೂಡಗಿ ಮೇಲೆ ಇಲ್ಲಿನ ಪಿಎಸ್‌ಐ ಸಂಜಯ ತಿಪರೆಡ್ಡಿ ಪ್ರಕರಣ ದಾಖಲಿಸಿ ಈತನಿಂದ ಕೆಲವಷ್ಟು ಹಣ, ಓಸಿ ಚೀಟಿ ಮತ್ತು ಬಾಲಪೆನ್ನನ್ನು ಜಪ್ತುಪಡಿಸಿಕೊಂಡಿದ್ದಾರೆ.
