Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀಲಿ ಧ್ವಜಕ್ಕೆ ಅಪಮಾನ :ಡಿಎಸ್ಸೆಸ್ ಖಂಡನೆ
(ರಾಜ್ಯ ) ಜಿಲ್ಲೆ

ನೀಲಿ ಧ್ವಜಕ್ಕೆ ಅಪಮಾನ :ಡಿಎಸ್ಸೆಸ್ ಖಂಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ತಾಲೂಕಿನ ಅಗಸಬಾಳ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ವೃತ್ತದಲ್ಲಿ ಕಟ್ಟಿದ್ದ ನೀಲಿ ಧ್ವಜವನ್ನು ಕಿತ್ತು ಗಲೀಜು ಸ್ಥಳದಲ್ಲಿ ಎಸೆದು ಅಪಮಾನ ಮಾಡಿದ್ದು ತಪ್ಪಿತಸ್ಥರ ಮೇಲೆ ರಾಜ್ಯದಿಂದ ಗಡಿಪಾರು ಮಾಡುವ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಡಿಎಸ್‌ಎಸ್ ಮುಖಂಡ ಬಸವರಾಜ ಸಿದ್ದಾಪೂರ ಆಗ್ರಹಿಸಿದರು.
ವೃತ್ತದ ಬಳಿ ನಿಂತು ಘಟನೆಯನ್ನು ಖಂಡಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಜಯಂತಿಯ ತಿಂಗಳು ಇನ್ನೂ ಮುಗಿದಿಲ್ಲ. ಈ ವೇಳೆ ಇಂತಹ ಕೃತ್ಯ ಎಸಗಿ ಅಪಮಾನ ಮಾಡಿದ್ದು ಈ ಬಗ್ಗೆ ಪೊಲೀಸರು ವಿಶೇಶ ಕಾಳಜಿವಹಿಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದರು.
ಈ ವೇಳೆ ರಮೇಶ ದೊಡಮನಿ, ಶಿವಪುತ್ರ ಪೂಜಾರಿ, ಹಣಮಂತ ಅಬ್ಬಿಹಾಳ, ದುರಗಪ್ಪ ಮಾದರ, ದುರಗಪ್ಪ ಕವಡಿಮಟ್ಟಿ, ಕುಂಟಪ್ಪ ಜೋಗಿನ, ರಾಮಪ್ಪ ಕವಡಿಮಟ್ಟಿ, ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ರಾಮಪ್ಪ ಕವಡಿಮಟ್ಟಿ, ಹಣಮಂತ ಕವಡಿಮಟ್ಟಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026
    In ದಿನಪತ್ರಿಕೆ
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.