Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನಗೂಳಿ ವರ್ತಕರಿಗೆ ಮೂಲಸೌಲಭ್ಯ ಕಲ್ಪಿಸಲು ಸಚಿವರ ಸೂಚನೆ
(ರಾಜ್ಯ ) ಜಿಲ್ಲೆ

ಮನಗೂಳಿ ವರ್ತಕರಿಗೆ ಮೂಲಸೌಲಭ್ಯ ಕಲ್ಪಿಸಲು ಸಚಿವರ ಸೂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಪಿಎಂಸಿ ಕಾಮಗಾರಿ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿನ ವಾಣಿಜ್ಯಿಕ ಮಳಿಗೆತ ಮೇಲೆ‌ ಮೊದಲ ಅಂತಸ್ತಿನಲ್ಲಿ ಅಂಗಡಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬುಧವಾರ ಬಸವನಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ 950 ಮೆ.ಟ. ಸಾಮರ್ಥ್ಯದ ಶೈತ್ಯಲೀಕರಣ ಸಂಗ್ರಹಾಗಾರ, 1 ಸಾವಿರ ಮೆ.ಟ. ಸಾಮರ್ಥ್ಯದ ಗೋದಾಮು, ಸಿ.ಸಿ. ರಸ್ತೆ ಕಾಮಗಾರಿ ವೀಕ್ಷಿಸಿದ ಅವರು, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿನ ಬಸವನಬಾಗೇವಾಡಿ, ಮನಗೂಳಿ ಎಪಿಎಂಸಿ ಪ್ರಾಂಗಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸೂಚಿದರು.
ಬಸವನ ಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿ ಈಗಾಗಲೇ ಇರುವ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಮೊದಲ ಅಂತಸ್ತಿನಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಇದಲ್ಲದೆ ಮನಗೂಳಿ ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪ್ತಿಯಲ್ಲಿ ಮಾಡುತ್ತಿದ್ದ ವರ್ತಕರನ್ನು ಉಪ ಮಾರುಕಟ್ಟೆ ಪ್ರದೇಶಕ್ಕೆ ಸ್ಥಳಾಂತರಿಸಿದ್ದು, ಸದರಿ ವರ್ತಕರಿಗೆ ಕಾನೂನು ರೀತಿ ಅನುಕೂಲ ಮಾಡಿಕೊಡುವ ಜೊತೆಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಕೆ.ಶ್ರೀನಿವಾಸರೆಡ್ಡಿ, ಎಇಇ ನಾಗೇಂದ್ರ, ಎಇಇಗಳು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.