Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕ-ಶಿಕ್ಷಕರ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕ-ಶಿಕ್ಷಕರ ಪಾತ್ರ ಅನನ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಕ್ಕಳ ವಿದ್ಯಾಭ್ಯಾಸದ ಜತೆಗೆ ಶೈಕ್ಷಣಿಕ ಬೆಳವಣಿಗೆ ಕಾಣಲು ಪಾಲಕ-ಪೋಷಕರ ಪಾತ್ರ ಶಿಕ್ಷಕರಷ್ಟೇ ಮಹತ್ವದ್ದಾಗಿದೆ ಎಂದು ನಾಗಠಾಣ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ ಹೇಳಿದರು.
ಬುಧವಾರದಂದು ತಾಲೂಕಿನ ಅಂಕಲಗಿ ಗ್ರಾಮದ ದುಸಂಗರಾಯ ಗುಡಿಯಲ್ಲಿ ನವ ಚೇತನ ವಿದ್ಯಾ ಸಂಸ್ಥೆಯ ಅಡಿಯಲ್ಲಿ ವಿದ್ಯಾಚೇತನ ಕಿರಿಯ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ, ಆದ್ದರಿಂದ ಮಕ್ಕಳ ಉತ್ತಮ ಕಲಿಕೆಗೆ ಪಾಲಕರ ಸಹಕಾರ ಅವಶ್ಯವಿದೆ
ಎಂದು ಹೇಳಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಮಕ್ಕಳೇ ದೇವರು ಎಂಬ ಭಾವನೆಯಿದ್ದು, ಅವರಿಗೆ ಬಾಲ್ಯದಿಂದಲೇ ಸಂಸ್ಕಾರ, ಪರಂಪರೆ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸಬೇಕು. ತಮ್ಮ ಬದುಕಿನ ಗುರಿ ಈಡೇರಿಕೆಗಾಗಿ ಕಾರ್ಯಪ್ರವೃತ್ತರಾಗಬೇಕು. ಈ ಮೂಲಕ ಕುಟುಂಬ, ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಆಹೇರಿ ವಿರಕ್ತಮಠದ ಚಿಲ್ಲಾಲಿಂಗ ಸ್ವಾಮೀಜಿ ಮಾತನಾಡಿ, ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಿದ ನಂತರ ಪ್ರತಿಯೊಂದು ಹಂತದಲ್ಲಿ, ಶಾಲೆಗೆ ಬಂದು ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಬೇಕು ಮತ್ತು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಕರೊಂದಿಗೆ ಪಾಲಕರ ಸ್ಪಂದನೆ ಅಗತ್ಯವಾಗಿದೆ ಎಂದರು.
ದುಸಂಗರಾಯ ಪೂಜೇರಿ, ಭೀಮರಾಯ ಪೂಜೇರಿ ಸಾನಿಧ್ಯ ವಹಿಸಿದ್ದರು. ದೇವಸ್ಥಾನ ಸಮಿತಿ ಅಧ್ಯಕ್ಷ ಕಲ್ಲಪ್ಪ ಇಂಡಿ, ಕಾರ್ಯದರ್ಶಿ ಕರೆಪ್ಪ ನಾಗರಾಳ, ಗ್ರಾಪಂ ಅಧ್ಯಕ್ಷರ ಪತಿ ಬಾಬು ನಾಯಕ, ಉಪಾಧ್ಯಕ್ಷ ಸಿದ್ದಪ್ಪ ಬಿಸನಾಳ, ಸದಸ್ಯರಾದ ರಾಮು ಅಂಕಲಗಿ, ಹನಮಂತ ತೇಲಿ, ದುರ್ಗಪ್ಪ ವಡ್ಡರ, ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಗಾಣಿಗೇರ,
ಇಂಡಿ ಎಸ್ ಬಿ ಐ ಬ್ಯಾಂಕ್ ಕೃಷಿ ಅಧಿಕಾರಿ ಪ್ರಕಾಶ ಗುಜ್ಜಲಕರ, ನಾಗಠಾಣದ ಸೋಮು ಹಂಡಿ, ಸುರೇಶ ಗಿರಿಸಾಗರ, ಅಮೋಘಸಿದ್ದ ಗಿರಿಸಾಗರ, ಸೋಮನಾಥ ದೇವಕರ, ವಿದ್ಯಾ ಸಂಸ್ಥೆಯ ಅಧ್ಯಕ್ಷ ಲಕ್ಷ್ಮಣ ಪಾತ್ರೋಟಿ, ಉಪಾಧ್ಯಕ್ಷ ಶ್ರೀಕಾಂತ ಗುಜ್ಜಲಕರ, ಕಾರ್ಯದರ್ಶಿ ಎನ್ ಎಲ್ ಪಾತ್ರೋಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಡಾ ಪ್ರಶಾಂತ ಗುಜ್ಜಲಕರ, ಉದಯಕುಮಾರ ದೇವಕರ ಸರಸ್ವತಿ ಮತ್ತು ಬಸವಣ್ಣನವರ ಫೋಟೋ ಪೂಜೆ ನೆರವೇರಿಸಿದರು.
ಗ್ರಾಮದ ಹಿರಿಯರು, ತಾಯಂದಿರರು,ಮಕ್ಕಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.