Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಇಒ ಕಚೇರಿಯಲ್ಲಿ ನೀರಿನ ವ್ಯವಸ್ಥೆಗೆ ಅಧಿಕೃತ ಚಾಲನೆ!
(ರಾಜ್ಯ ) ಜಿಲ್ಲೆ

ಬಿಇಒ ಕಚೇರಿಯಲ್ಲಿ ನೀರಿನ ವ್ಯವಸ್ಥೆಗೆ ಅಧಿಕೃತ ಚಾಲನೆ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಪ್ರಸ್ತುತ ಬೇಸಿಗೆಯ ಬೀರು ಬಿಸಿಲಿನ ತಾಪಮಾನದಲ್ಲಿ ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾ೯ಲಯದ ಆವರಣದಲ್ಲಿ ಕುಡಿಯುವ ನೀರಿನ ಸಮರ್ಪಕವಾದ ವ್ಯವಸ್ಥೆಗೆ ಬಿಇಒ ಅಶೋಕ ಬಸಣ್ಣವರ ಚಾಲನೆ ನೀಡಿದರು.
ಕಚೇರಿ ಆವರಣದಲ್ಲಿ ಬೋರವೆಲ್ ಕೊರೆಸಿ ವಾಟರ್ ಟ್ಯಾಂಕ್ ಯೊಂದನ್ನು ನಿಮಿ೯ಸಿದ್ದು ಅದಕ್ಕೆ ನೂತನ ವಿದ್ಯುತ್ ಮೀಟರ್ ಬೋರ್ಡ್ ಆಳವಡಿಸಿ ವಿದ್ಯುಕ್ತವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಬಿಇಒ ಅಶೋಕ ಬಸಣ್ಣವರ ಬಟನ್ ಒತ್ತುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳು, ಸಂಘ, ಸಂಸ್ಥೆಗಳ ಮುಖಂಡರು, ಗಣ್ಯರು, ಹಲ ಮಹನೀಯರು ಉಪಸ್ಥಿತರಿದ್ದರು.
ನೀರು ಚಿಮ್ಮುತ್ತಿದ್ದಂತೆ ಅಲ್ಲಿದ್ದವರ ಮೊಗಭಾವದಲ್ಲಿ ಜಲಸೆಲೆಯ ಹರ್ಷಯುತ ಸಂತಸ ಮೊಳಕೆಯೊಡೆದು ಚಿಮ್ಮಿತು. ಹಷೋ೯ಲ್ಲಾಸದ ಜಲನೊರೆ ಸಂಭ್ರಮ ಕಳೆಗಟ್ಟಿತ್ತು. ಶುಚಿ ಪರಿಸರಕ್ಕಾಗಿ ಕಚೇರಿ ಆವರಣದಲ್ಲಿ ನೆಡಲಾದ ಹಲ ಸಸ್ಯ ಜೀವಗಳಿಗೂ ಈ ನೀರಿನ ವ್ಯವಸ್ಥೆ ಅನುಕೂಲವಾಗಲಿದೆ. ಅಲ್ಲಿನ ಗಿಡಗಳಿಗೆ ಜಲದಾಹ ನೀಗಿಸಿ ಹಸಿರು ತೋರಣ ಸೃಷ್ಟಿಸಿ ತಂಪು ವಾತಾವರಣ ಸೂಸಲಿದೆ. ಮುಂದಿನ ದಿನಮಾನಗಳಲ್ಲಿನ ಬೇಸಿಗೆ ಕಾಲದಲ್ಲಿ ಎದುರುಗೊಳ್ಳಲ್ಲಿರುವ ಸಂಭವನೀಯ ವಿಪರೀತ ಬಿಸಿಲು ಝಳದ ಖಡಕ್ ಉಷ್ಣಾಂಶವುಳ್ಳ ಋತುಮಾನದಲ್ಲಿ ಜಮಖಂಡಿ ಬಿಇಒ ಕಚೇರಿ ಕೂಲ್ ಕೂಲ್ ಧಾರಣೆಯೊಂದಿಗೆ ಮಿನುಗಲಿದೆ ಎಂಬುದು ಸದ್ಯ ಪ್ರಜ್ಞಾವಂತರ ಅಂಬೋಣ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.