Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತದ ಮೊದಲ ಸ್ವತಂತ್ರ ವಿಚಾರವಾದಿ ಬಸವಣ್ಣ :ಪ್ರಭು ಶ್ರೀ
(ರಾಜ್ಯ ) ಜಿಲ್ಲೆ

ಭಾರತದ ಮೊದಲ ಸ್ವತಂತ್ರ ವಿಚಾರವಾದಿ ಬಸವಣ್ಣ :ಪ್ರಭು ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಭಾರತದ ಮೊಟ್ಟ ಮೊದಲ ಸ್ವತಂತ್ರ ವಿಚಾರವಾದಿ ಬಸವಣ್ಣನವರು ಮನುಕುಲದ ಮಂದಾರವಾಗಿದ್ದಾರೆ. ವಿಶ್ವದ ವಿಚಾರ ಕ್ರಾಂತಿಯ ಇತಿಹಾಸದಲ್ಲಿ ೧೨ನೇ ಶತಮಾನ ಒಂದು ಸುವರ್ಣ ಯುಗವಾಗಿದೆ. ಬಸವಣ್ಣ ಬಡವರ ನಿಧಿಯು, ವಚನ ಸಾಹಿತ್ಯದ ಸಿರಿಯಾಗಿ, ಅನುಭವ ಮಂಟಪದ ನಿರ್ಮಾಪಕರಾಗಿ ಯುಗಾವತಾರಿಯಾದ ಬಸವಣ್ಣನವರ ಜೀವನ ದಿವ್ಯದರ್ಶನವಾಗಿದೆ ಎಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.
ಚಿಮ್ಮಡ ಬಸ್ ನಿಲ್ದಾಣದ ಆವರಣದಲ್ಲಿ ಬುಧವಾರ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು ಬಸವಣ್ಣನವರ ತತ್ವಾದರ್ಶಗಳನ್ನು ಪ್ರತಿನಿತ್ಯ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಬಸವ ನಾಡಿನಲ್ಲಿ ಜನಿಸಿದ ನಮ್ಮ ಜನ್ಮ ಸಾರ್ಥಕವಾಗುವುದು ಎಂದರು.
ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿದರು.
ಗ್ರಾಮದ ಪ್ರಮುಖರಾದ ರಾಮಣ್ಣ ಮುಗಳಖೋಡ, ಪುಂಡಲಿಕಪ್ಪಾ ಪೂಜಾರಿ, ಬಾಳಪ್ಪಾ ಹಳಿಂಗಳಿ, ಅಣ್ಣಪ್ಪಗೌಡ ಪಾಟೀಲ, ರಾಮಣ್ಣ ಬಗನಾಳ, ಗುರಲಿಂಗಪ್ಪಾ ಪೂಜಾರಿ, ರಾಚಯ್ಯ ಮಠಪತಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪ್ರಭು ಪಾಲಭಾವಿ, ಅಶೋಕ ಧಡೂತಿ, ಪರಪ್ಪ ನೇಸೂರ, ಬಸವರಾಜ ಕುಂಚನೂರ, ಅಶೋಕ ಮೋಟಗಿ, ಪ್ರಭು ಮುಧೋಳ, ಅವ್ವನಪ್ಪಾ ಮುಗಳಖೋಡ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂಧರ್ಬದಲ್ಲಿ ವಿಶ್ವಗುರು ಬಸವಣ್ಣನವರ ಜಯಂತೋತ್ಸವದ ನಿಮಿತ್ತ ಬಸವೇಶ್ವರರ ಬ್ರಹತ್ ಭಾವಚಿತ್ರವನ್ನು ಟ್ರಾಕ್ಟರನಲ್ಲಿಟ್ಟು ಸಕಲವಾದ್ಯ ವೃಂದಗಳೊಂದಿಗೆ ಮಹಿಳೆಯರು ಆರತಿ ತಟ್ಟೆಯಂದಿಗೆ ಗ್ರಾಮದ ವಿರಕ್ತಮಠದಿಂದ ಸ್ಥಳಿಯ ಬಸ್ ನಿಲ್ದಾಣದ ವರೆಗೆ ಬ್ರಹತ್ ಮೆರವಣಿಗೆ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.