Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವತಾ ಕಾರ್ಯಗಳಿಂದ ಗ್ರಾಮಗಳು ಸುಭಿಕ್ಷ :ಮುರುಗೇಂದ್ರ ಶ್ರೀ

ಪತ್ರಕರ್ತರ ರಕ್ಷಣೆಗೆ ಸೂಕ್ತ ಕಾನೂನು ಜಾರಿಯಾಗಲಿ :ಇಂದುಶೇಖರ

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 27, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಣೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
(ರಾಜ್ಯ ) ಜಿಲ್ಲೆ

ಕಾಣೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಏ೨೮ ರಂದು ಕಾಣೆಯಾಗಿದ್ದ ತಾಲೂಕಿನ ಕುಂಟೋಜಿ ಗ್ರಾಮದ ನಿವಾಸಿ, ಹೆಸ್ಕಾಂ ನೌಕರ ಶಿವಪ್ಪ ಆರೇಶಂಕರ(೪೫) ಎರಡು ದಿನಗಳ ಬಳಿಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಶಿವಪ್ಪಳ ಪತ್ನಿ ಗೌರಮ್ಮ ಆರೇಶಂಕರ ೪ ಜನರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಸಂಗಮೇಶ ಅಂಗಡಿ, ಶರಣಪ್ಪ ಬಳೂತಿ, ಶಿವಪ್ಪ ಮುಳವಾಡ ಮತ್ತು ರಾಜು ಕುಂಬಾರ ಎನ್ನುವವರ ಮೇಲೆ ಪ್ರಕರಣ ದಾಖಲಾಗಿದ್ದು ಸರಕಾರಿ ಜಾಗೆಯನ್ನು ಪ್ರಭಲ ವ್ಯಕ್ತಿಗಳು ತಮ್ಮ ವಶಕ್ಕೆ ಪಡೆದುಕೊಳ್ಳುವ ತವಕದಲ್ಲಿದ್ದಾಗ ಮೃತ ಶಿವಪ್ಪ ಆರೇಶಂಕರ ಇತನು ನಮ್ಮೂರ(ಕುಂಟೋಜಿ) ಇತರೆ ಗ್ರಾಮಸ್ಥರೊಂದಿಗೆ ಕೂಡಿ ತನ್ನ ಮುಂದಾಳತ್ವದಲ್ಲಿ ರಾಮ ಮಂದಿರ ಕಟ್ಟೆಯನ್ನು ಕಟ್ಟಿದ್ದರಿಂದ ಅವನ ಮೇಲೆ ಸಿಟ್ಟಾಗಿ ಚಿತ್ರಹಿಂಸೆ ನೀಡಿ ಬಸವ ಇಂಟರ್‌ನ್ಯಾಶನಲ್ ಶಾಲೆಯ ಬಳಿಯ ಒಂದು ಹೊಲದಲ್ಲಿರುವ ಬೇವಿನ ಗಿಡದಲ್ಲಿ ಹಳದಿ ಬಣ್ಣದ ವಾಯರ್ ಹಗ್ಗದಿಂದ ಉರುಲು ಹಾಕಿ ಕೊಲೆ ಮಾಡಿದ್ದಾರೆ ಎಂದು ಮತ್ತು ಸಾವಿಗೂ ಮೊದಲು ಶಿವಪ್ಪ, ಆರೋಪಿ ಸ್ಥಾನದಲ್ಲಿರುವವರಲ್ಲಿ ಮೂವರ ಹೆಸರು ಹಾಕಿ ತಮ್ಮವರಿಗೆ ವಾಟ್ಸ್ಅಪ್ ಮೆಸೆಜ್ ಮಾಡಿ ನನ್ನ ಸಾವಿಗೆ ೩ ಜನ ಕಾರಣ ಅಂತಾ ತಿಳಿಸಿದ್ದಾಗಿ ದೂರಿನಲ್ಲಿ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಿಧಿವಿಜ್ಞಾನ ತಂಡದವರು ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವತಾ ಕಾರ್ಯಗಳಿಂದ ಗ್ರಾಮಗಳು ಸುಭಿಕ್ಷ :ಮುರುಗೇಂದ್ರ ಶ್ರೀ

ಪತ್ರಕರ್ತರ ರಕ್ಷಣೆಗೆ ಸೂಕ್ತ ಕಾನೂನು ಜಾರಿಯಾಗಲಿ :ಇಂದುಶೇಖರ

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 27, 2026

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವತಾ ಕಾರ್ಯಗಳಿಂದ ಗ್ರಾಮಗಳು ಸುಭಿಕ್ಷ :ಮುರುಗೇಂದ್ರ ಶ್ರೀ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ ರಕ್ಷಣೆಗೆ ಸೂಕ್ತ ಕಾನೂನು ಜಾರಿಯಾಗಲಿ :ಇಂದುಶೇಖರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 27, 2026
    In ದಿನಪತ್ರಿಕೆ
  • ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು
    In (ರಾಜ್ಯ ) ಜಿಲ್ಲೆ
  • ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ
    In (ರಾಜ್ಯ ) ಜಿಲ್ಲೆ
  • ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ
    In (ರಾಜ್ಯ ) ಜಿಲ್ಲೆ
  • ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!
    In (ರಾಜ್ಯ ) ಜಿಲ್ಲೆ
  • ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ
    In (ರಾಜ್ಯ ) ಜಿಲ್ಲೆ
  • ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.