Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧ್ವೈತ ಸಿದ್ಧಾಂತದ ಪ್ರತಿಪಾದಕ ಆದಿ ಶಂಕರಾಚಾರ್ಯರು
(ರಾಜ್ಯ ) ಜಿಲ್ಲೆ

ಅಧ್ವೈತ ಸಿದ್ಧಾಂತದ ಪ್ರತಿಪಾದಕ ಆದಿ ಶಂಕರಾಚಾರ್ಯರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ನಡೆದ ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಅಧ್ವೈತ ಅಂದರೇ ಏಕತ್ವದ ಸಿದ್ದಾಂತವನ್ನು ಪ್ರತಿಪಾದಿಸಿದವರು ಶಂಕರಾಚಾರ್ಯರು, ಮನುಕುಲಕ್ಕೆ ಅವರು ಸಾರಿದ ತತ್ವಾದರ್ಶಗಳು ದಾರಿದೀಪವಾಗಿವೆ ಎಂದು ತಿಳಿಸಿದರು.
ಅಂದಕಾರದಲ್ಲಿದ್ದ ಸಮಾಜವನ್ನು ಸನ್ಮಾರ್ಗ ತೊರಿಸುವ ಕಾರ್ಯವನ್ನು ಶಂಕರಾಚಾರ್ಯರು ಮಾಡಿದರು. ಅವರ ಆದರ್ಶ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಗಳಾಗಬೇಕು ಎಂದು ಅವರು ಹೇಳಿದರು. ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ಶಂಕರಾಚಾರ್ಯರು ತಮ್ಮ ಸಿದ್ಧಾಂತಗಳನ್ನು ಮನುಕುಲ ಉದ್ದಾರಕ್ಕೆ ಪ್ರತಿಪಾದಿಸಿದರು. ಅದ್ವೆöÊತ ವೇದಾಂತವು ಭಾರತೀಯ ಆಧ್ಯಾತ್ಮಿಕತೆ, ಯೋಗ ಮತ್ತು ಧ್ಯಾನದ ಮೇಲೆ ಗಾಢವಾದ ಪ್ರಭಾವ ಬೀರಿವೆ ಎಂದು ಅವರು ತಿಳಿಸಿದರು.
ವೇದಾಂತದ ಬಗ್ಗೆ ತಮ್ಮ ಸಿದ್ಧಾಂತದಲ್ಲಿ ತಿಳಿಸಿದ ಶಂಕರಾಚಾರ್ಯರು ಜ್ಞಾನದ ಅರಿವಿನ ಅಂತಿಮ ಗುರಿಯನ್ನು ತಿಳಿಸಿಕೊಡುವುದೇ ವೇದಾಂತ ಎಂದು ಸಾರಿದರು.
ಶಂಕರಾಚಾರ್ಯರ ಸಿದ್ದಾಂತದ ಉಲ್ಲೇಖಗಳು ಅಸಂಖ್ಯಾತ ಅನ್ವೇಷಕರಿಗೆ ಅವರ ಆಧ್ಯಾತ್ಮಿಕ ಪ್ರಯಾಣದಲ್ಲಿ ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡಿವೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸಾಹಿತಿಗಳಾದ ಶ್ರೀ ರಾಜಶೇಖರ ಎನ್ (ರಾಜಸರಸ್ವತಿ) ಅವರು ಮಾತನಾಡಿ, ಶಂಕರಾಚಾರ್ಯರು ಅದ್ವೆöÊತ ವೇದಾಂತದ ಮೂಲಕ ಮಾಯಾವಾದವನ್ನು ವಿವರಿಸಿ, ಜ್ಞಾನದಿಂದಲೇ ಮೋಕ್ಷ ಸಾಧ್ಯ ಎಂದು ಜಗತ್ತಿಗೆ ಒತ್ತಿ ಹೇಳಿದರು. ಶಂಕರಾಚಾರ್ಯರು ನೀಡಿರುವ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿಗಳಾದ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಮಹಿಪತಿ ದೇಸಾಯಿ, ಸಮಾಜದ ಮುಖಂಡರುಗಳಾದ ಶ್ರೀಹರಿ ಗೋಳಸಂಗಿ, ಮಹೇಶ ದೇಶಪಾಂಡೆ, ವೇದಮೂರ್ತಿ ಕೃಷ್ಣಭಟ್ಟ ಗಲಗಲಿ, ಅಶೋಕ ಕುಲಕರ್ಣಿ, ಶ್ರೀನಿವಾಸ ಬೆಟ್ಟಗೇರಿ, ಗಿರೀಶ್ ಕುಲಕರ್ಣಿ, ದೇವೆಂದ್ರ ಮಿರೆಕರ್ ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ

ನಗರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಆದಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೆರವಣಿಗೆಗೆ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಚಾಲನೆ ನೀಡಿದರು.ಭವ್ಯ ಮೆರವಣಿಗೆಯೂ ವಿವಿಧ ಜಾನಪದ ಕಲಾತಂಡದೊಂದಿಗೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಸಾಗಿ ಸಮಾವೇಶಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.