Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ದಾಮಾ, ಪ್ರೊ.ಶಾರದಾ ಪಾಟೀಲ ಗೆ ’ಬಸವ ಭೂಷಣ’ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಡಾ.ದಾಮಾ, ಪ್ರೊ.ಶಾರದಾ ಪಾಟೀಲ ಗೆ ’ಬಸವ ಭೂಷಣ’ ಪ್ರಶಸ್ತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಪುಣೆ: ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಮತ್ತು ಸಮಸ್ತ ಲಿಂಗಾಯತ ವೆಲ್ಫೇರ್ ಟ್ರಸ್ಟ್ ಪುಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇದೆ ದಿನಾಂಕ 4 ರವಿವಾರದಂದು ಬೆಳಿಗ್ಗೆ 10 ಘಂಟೆಗೆ ಪುಣೆಯ ಅಕ್ರುಡಿಯಲ್ಲಿನ ಗಡಿ ಮಡಗುಳಕರ ಸಭಾ ಭವನದಲ್ಲಿ ಬಸವ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು.
ಶಾಂತವೀರ ಸ್ವಾಮಿಗಳು ತೋಂಟದಾರ್ಯ ಮಠ ಶಿರೋಳ ಮತ್ತು ಭೈರನಟ್ಟಿ ಇವರ ನೇತೃತ್ವದಲ್ಲಿ ಜರುಗುವ ಕಾರ್ಯಕ್ರಮಕ್ಕೆ ಕರ್ನಾಟಕ ಮಹಾರಾಷ್ಟ್ರ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ ನೂರಾರು ಬಸವ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಎಸ ಬಿ ಪಾಟೀಲ ಅವರು ವಹಿಸಲಿದ್ದು ನಾರಾಯಣ ಬಹಿರವಾಡಿ, ಅಣ್ಣಾರಾಯ ಬಿರಾದಾರ, ಆರ್ ಎಸ ದೇಸಿಂಗೆ,ಶ್ರೀ ಪ್ರಶಾಂತ ಔಟಿ ಮುಖ್ಯ ಇಂಜಿನಿಯರ್, ಡಾ ಸರಸ್ವತಿ ಪಾಟೀಲ, ಸತೀಶ ಪಾಟೀಲ ಮುಂತಾದ ಗಣ್ಯರು ಅತಿಥಿಯಾಗಿ ಆಗಮಿಸಲಿದ್ದು ಇದೆ ಸಂದರ್ಭದಲ್ಲಿ ಸೋಲಾಪುರ ವಿಶ್ವ ವಿದ್ಯಾಲಯದ ಪ್ರೊ ವೈಸ್ ಚಾನ್ಸಲರ್ ಡಾ ಲಕ್ಷ್ಮೀಕಾಂತ ಬಸವರಾಜ ದಾಮಾ ಮತ್ತು ಪ್ರೊ ಶಾರದಾ ಪಾಟೀಲ ಮೇಟಿ ಇವರಿಗೆ ರಾಷ್ಟ್ರೀಯ ಬಸವ ಭೂಷಣ ಪ್ರಶಸ್ತಿ ನೀಡಲಾಗುವುದು.
ಇದೆ ಸಂದರ್ಭದಲ್ಲಿ ಆಯ್ದ ಹತ್ತು ಲಿಂಗಾಯತ ಸಮಾಜದ ಗುಣವತ್ತ ವಿದ್ಯಾರ್ಥಿಗಳಿಗೆ ಒಂದು ಸಾವಿರ ರೂಪಾಯಿ ಪ್ರೋತ್ಸಾಹ ಧನ, ಸರ್ಟಿಫಿಕೇಟ್ ಮತ್ತು ಬಸವ ಭಾವ ಚಿತ್ರದೊಂದಿಗೆ ಸನ್ಮಾನಿಸಲಾಗುವುದು. ಸಮಾಜದಲ್ಲಿ ಬಸವ ತತ್ವವನ್ನು ಪ್ರಸಾರ ಮಾಡುವ ಅನೇಕ ಹಿರಿಯರಿಗೆ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಮತ್ತು ಸಮಸ್ತ ಲಿಂಗಾಯತ ವೆಲ್ಫೇರ್ ಟ್ರಸ್ಟ್ ಪುಣೆ ಇವುಗಳ ವತಿಯಿಂದ ಸನ್ಮಾನಿಸಲಾಗುವುದು.
ಡಾ ಶಶಿಕಾಂತ ಪಟ್ಟಣ ಮತ್ತು ಡಾ ಜಯಶ್ರೀ ಪಟ್ಟಣ ಇವರು ರಚಿಸಿದ “ಮಹಾರಾಷ್ಟ್ರದ ಮಹಾಸಂತರು” ಎಂಬ ಕೃತಿಯನ್ನು ಮತ್ತು
ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ವಿಷ್ವಸ್ಥೆ ಸಾಹಿತಿ ಕವಯಿತ್ರಿ ಬೆಳಗಾವಿಯ ಸುಧಾ ಪಾಟೀಲ ಇವರ ವಚನ ದಿವ್ಯ ಎಂಬ ಕೃತಿಯನ್ನು ಲೋಕಾರ್ಪಣೆ ಮಾಡಲಾಗುವುದು.
ನಂತರ ಪ್ರೊ ರಾಜಶೇಖರ ನಂದರಗಿ ಡಾ ಶಾಂತಾ ಅರಕೇರಿ ಜಯಶ್ರೀ ಕೋಗನೂರ ನೀತಾ ಕಡೋಲೆ ಮನಿಷಾ ಮಹಾಜನ ಇವರೆಲ್ಲರ ಸಂಘಟನೆಯಲ್ಲಿ ಲಿಂಗಾಯತ ವಧುವರ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಬೇಕೆಂದು ಡಾ ಶಶಿಕಾಂತ ಪಟ್ಟಣ ಡಾ ಜಯಶ್ರೀ ಪಟ್ಟಣ ಚಂದ್ರಶೇಖರ ಗಾಣಿಗೇರ ಡಾ ಏ ವಿ ಅರಕೇರಿ ಸಂಘಟನಾ ಕಾರ್ಯದರ್ಶಿ ಡಾ ಯು ಬಿ ಶೇಟ್ಕರ ರವೀಂದ್ರ ಖುಬಾ ಸಂತೋಷ ಮಲಶೆಟ್ಟಿ ಶಿವಣ್ಣ ನರುಣಿ ಬಸವರಾಜ ಅಮಾನೆ ಯೋಗೇಶ ಕರಂಜೆ ಶಿವನಗೌಡ ನಂದೆಪ್ಪಗೌಡರ ಬಸವರಾಜ ಪಟ್ಟಣಶೆಟ್ಟಿ ವರ್ಷಾ ನರುಣಿ ಸಂತೋಷ ಇಂಡೆ ಮುಂತಾದವರು ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.