Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಳಮೀಸಲಾತಿಯಿಂದ ಸಣ್ಣ ಜಾತಿಗಳಿಗೂ ಅನುಕೂಲ :ಆಲಗೂರ
(ರಾಜ್ಯ ) ಜಿಲ್ಲೆ

ಒಳಮೀಸಲಾತಿಯಿಂದ ಸಣ್ಣ ಜಾತಿಗಳಿಗೂ ಅನುಕೂಲ :ಆಲಗೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಳಮೀಸಲಾತಿಯಿಂದ ಸಣ್ಣ ಜಾತಿಗಳಿಗೂ ಅನುಕೂಲ :ಆಲಗೂರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮೇ ೫ರಿಂದ ಸರ್ವೇ ಕಾರ್ಯ ನಡೆಯಲಿದ್ದು, ಸಮುದಾಯದ ಜನತೆ ತಮ್ಮ ಜಾತಿಯನ್ನು ಸ್ಪಷ್ಟವಾಗಿ ಉಲ್ಲೇಖ ಮಾಡಬೇಕು. ಈ ಸರ್ವೇ ಕಾರ್ಯದಿಂದ ಯಾವ ಕುಟುಂಬವು ಹೊರಗುಳಿಯಬಾರದು ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಸಂಬಂಧ ಎಸ್.ಎಂ.ಕೃಷ್ಣ ಕಾಲದಿಂದಲೂ ಪ್ರಯತ್ನ ನಡೆಯುತ್ತಿದೆ. ಈಗ ಅದರ ಸಮಯ ಕೂಡಿಬಂದಿದೆ. ಪರಿಶಿಷ್ಟ ಜಾತಿಯಲ್ಲಿ ೧೦೧ ಜಾತಿಗಳು ಇದ್ದು, ಒಳಮೀಸಲಾತಿಯಿಂದ ಸಣ್ಣ ಜಾತಿಗಳಿಗೂ ಅನುಕೂಲವಾಗಲಿದೆ. ಎಲ್ಲ ಜನಾಂಗದವರು ಜಾತಿಗಣತಿ ಕಾರ್ಯಕ್ಕೆ ಸಹಕರಿಸಬೇಕು ಎಂದರು.
ಒಳ ಮೀಸಲಾತಿ ಜಾರಿ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಸಹ ಆದೇಶಿಸಿದೆ. ರಾಜ್ಯ ಸರ್ಕಾರ ಸರ್ವೇಗೆ ನ್ಯಾ.ನಾಗಮೋಹನ್ ದಾಸ ಆಯೋಗ ನೇಮಕ ಮಾಡಿದೆ. ಮೇ ೫ರಿಂದ ಮೂರು ಹಂತದಲ್ಲಿ ಸರ್ವೇ ನಡೆಯಲಿದೆ. ಆರಂಭಿಕ ಹಂತದಲ್ಲಿ ಮನೆ ಮನೆಗೆ ಶಿಕ್ಷಕರ ಮೂಲಕ ಸಮೀಕ್ಷೆ ಜರುಗಲಿದೆ. ಹೊರಗುಳಿದವರಿಗಾಗಿ ಎರಡನೇ ಹಂತದಲ್ಲಿ ಪಂಚಾಯಿತಿ ಮೂಲಕ ಜಾಗೃತಿ ಕಾರ್ಯ ನಡೆಯಲಿದೆ. ಅಂತಿಮವಾಗಿ ಆ್ಯಪ್ ಮೂಲಕವೂ ಮಾಹಿತಿ ನೀಡುವ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಈ ಕಾರ್ಯ ಸರಾಗವಾಗಿ ನಡೆಯುತ್ತದೆ. ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಗರ ಪ್ರದೇಶದಲ್ಲೇ ಜನರು ಹೊರಗುಳಿಯಬಹುದು. ಹೀಗಾಗಿ ಜಾತಿ ಹೆಸರು ಬರೆಸುವಲ್ಲಿ ಯಾರೂ ಹಿಂದೇಟು ಹಾಕಬಾರದು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸುರೇಶ ಗೋಣಸಗಿ, ಅಡಿವೆಪ್ಪ ಸಾಲಗಲ್, ಪರುಶುರಾಮ ಹೊಸಮನಿ, ವಸಂತ ಹೊನಮೋಡೆ, ಸುಭಾಷ ಕಾಲೇಬಾಗ್, ದೇಸು ಚವ್ಹಾಣ್, ಅಶೋಕ ಭಜಂತ್ರಿ, ಶ್ರೀದೇವಿ ಉತ್ಲಾಸಕರ್, ಮಾರುತಿ ಬಂಡಿ, ನಾಗೇಶ ತಾಳಿಕೋಟೆ, ರೇಣುಕಾ ಹೊನಕೇರಿ, ಯಂಕಣ್ಣ ತುಕಾರಾಮ ಸೇರಿ ಅನೇಕರು ಇದ್ದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.