Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರ ನಾಯಕರ ಕಾರ್ಯಗಳನ್ನು ಸ್ಮರಿಸಲು ಪುತ್ಹಳಿ ಅನಾವರಣ
(ರಾಜ್ಯ ) ಜಿಲ್ಲೆ

ರಾಷ್ಟ್ರ ನಾಯಕರ ಕಾರ್ಯಗಳನ್ನು ಸ್ಮರಿಸಲು ಪುತ್ಹಳಿ ಅನಾವರಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪುತ್ಥಳಿ ಮತ್ತು ವೃತ್ತ ನಿರ್ಮಾಣ ಹಾಗೂ ಪ್ರಮುಖ‌ ಸ್ಥಳಗಳಿಗೆ ಮಹನೀಯರ ಹೆಸರುಗಳನ್ನು ನಾಮಕರಣ ಮಾಡುವುದರಿಂದ ರಾಷ್ಟ್ರ ನಾಯಕರು ದೇಶ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸಲು ಸಾಧ್ಯ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಶನಿವಾರ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ದೇಶ ಮತ್ತು ಸಮಾಜಕ್ಕಾಗಿ ಹೋರಾಟ ನಡೆಸಿದ ರಾಷ್ಟ್ರ ನಾಯಕರ ಕಾರ್ಯಗಳನ್ನು ಸ್ಮರಿಸಲು ಪುತ್ಹಳಿ ಅನಾವರಣ ಮತ್ತು ರಾಷ್ಟ್ರ ನಾಯಕರ ಹೆಸರುಗಳನ್ನು ನಾನಾ ಸ್ಥಳಗಳಿಗೆ ನಾಮಕರಣ ಮಾಡುತ್ತಿರುವುದು ಉತ್ತಮ ಸಂಪ್ರದಾಯವಾಗಿದೆ. ಹಿಟ್ಟಿನಹಳ್ಳಿ ಗ್ರಾಮದಲ್ಲಿ ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ ಮಾಡಲಾಗಿದೆ. ಸಚಿವ ಎಂ. ಬಿ. ಪಾಟೀಲ ಅವರ ಪ್ರಯತ್ನದಿಂದಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರ ಚನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಸರಕಾರ ಆದೇಶ ಹೊರಡಿಸಿದೆ. ಈ ರೀತಿ ರಾಷ್ಟ್ರ ನಾಯಕರ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮೆಲರ ಜವಾಬ್ದಾರಿಯಾಗಿದೆ. ರಾಷ್ಟ್ರ ನಾಯಕರ ಸ್ಮರಣೆ ಮತ್ತು ದೇಶ ಹಾಗೂ ಸಮಾಜಕ್ಕಾಗಿ ಅವರು ನೀಡಿರುವ ಕೊಡುಗೆಗಳ ಬಗ್ಗೆ ಜನ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ಸಚಿವ ಎಂ. ಬಿ. ಪಾಟೀಲ ಅವರು ಮುಂಚೆಯಿಂದಲು ಛತ್ರಪತಿ ಶಿವಾಜಿ ಮಹಾರಾಜರು, ವೀರ ರಾಣಿ ಕಿತ್ತೂರ ಚನ್ನಮ್ಮ, ಡಾ. ಬಿ. ಆರ್. ಅಂಬೇಡ್ಕರ, ಕನಕದಾಸರು, ಭಗೀರಥ, ಸಂತ ಸೇವಾಲಾಲ ಸೇರಿದಂತೆ ಅನೇಕ ಮಹನೀಯರ ಪತ್ಹಳಿಗಳಿಗಾಗಿ ನೆರವು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ-ಹಿಟ್ಟಿನಹಳ್ಳಿ ಚರಂತಿಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ತಿಂತಣಿ ಬ್ರಿಡ್ಜ್ ಕನಕಗುರು ಪೀಠ ಶಾಖಾ ಮಠದ ಶ್ರೀ ಸಿದ್ದ ರಮಾನಂದ ಸ್ವಾಮೀಜಿ, ಕಿರಣ ಜೋಶಿ(ರಾಮಭಟ್ಟ),
ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮುಖಂಡರಾದ ರವಿ ಕಡಿಮನಿ, ಸದಾಶಿವ ಪವಾರ, ಸುಧಾಕರ ಘಾಟಗೆ, ಎಲ್.ಎಲ್. ಉಸ್ತಾದ, ಸೋಮನಾಥ ಕಳ್ಳಿಮನಿ, ಹಾಸಿಂಪೀರ ವಾಲಿಕಾರ, ಜ್ಯೋತಿರಾಮ ಪವಾರ, ವೈದ್ಯ ಡಾ. ಗೌತಮ ವಗ್ಗರ, ಅಂಕಣಕಾರ ಮಂಜುನಾಥ ಜುನಗೊಂಡ, ರತ್ನಾಬಾಯಿ ಶಿ ಮುದೂರ, ಜಗದೀಶ ಚೌಧರಿ, ಮಹೇಶ ಹೊಸಗೌಡರ, ಬಾಬುರಾವ ತರಸೆ, ಬಿ. ಜಿ. ಶಿವಾಳಕರ, ವಿಜಯಕುಮಾರ ಚವ್ಹಾಣ, ಸುಧಾಕರ ಘಾಟಗೆ, ಜ್ಯೋತಿಬಾ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.