Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚೆನ್ನವೀರ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ
(ರಾಜ್ಯ ) ಜಿಲ್ಲೆ

ಚೆನ್ನವೀರ ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಭಾಗ್ಯಶ್ರೀ ಬಿರಾದಾರ ೬೨೫ ಅಂಕಗಳಿಗೆ ೬೧೫ (ಶೇ.೯೮.೪೦) ಅಂಕಗಳು ಪಡೆದು ಪ್ರಥಮ ಸ್ಥಾನ, ರಾಕೇಶ ಜೋಗುರ ೬೧೧ (ಶೇ.೯೭.೭೬%) ದ್ವಿತೀಯ, ಸೃಷ್ಟಿ ಹಿರೇಮಠ ೫೪೯ (ಶೇ.೮೭.೮೪) ಅಂಕಗಳನ್ನು ಪಡದುಕೊಂಡು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಮುಖ್ಯಗುರುಗಳು ಜಿ.ಜಿ.ಬಿರಾದಾರ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026
    In ದಿನಪತ್ರಿಕೆ
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.