Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮ್ಮ ಫೌಂಡೇಶನ್ ದಿಂದ ಬಸವ ಸಂಸ್ಕೃತಿ ಉತ್ಸವ
(ರಾಜ್ಯ ) ಜಿಲ್ಲೆ

ಅಮ್ಮ ಫೌಂಡೇಶನ್ ದಿಂದ ಬಸವ ಸಂಸ್ಕೃತಿ ಉತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಘೋಷಣೆಯ ವರ್ಷಾಚರಣೆ ನಿಮಿತ್ಯ ಬರುವ ಜೂನ್ ತಿಂಗಳಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗುತ್ತಿದ್ದು, ಸಾಧಕರ ಸನ್ಮಾನ ಹಾಗೂ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.
೧೨ನೇ ಶತಮಾನದಲ್ಲಿ ವಿರಾಜಮಾನರಾಗಿದ್ದ ಅಣ್ಣ ಬಸವಣ್ಣನವರ ನಡೆ ನುಡಿ, ಕಾಯಕನಿಷ್ಠೆ, ಸಮಸಮಾಜಕ್ಕಾಗಿ ನೀಡಿದ ಕೊಡುಗೆ ಸ್ಮರಣೆಗಾಗಿ ಬಸವಣ್ಣನವರನ್ನು ಸ್ಮರಿಸಬೇಕಾಗಿದೆ. ಯುವ ಜನಾಂಗದಲ್ಲಿ ಬಸವಣ್ಣನವರ ಆದರ್ಶ ತತ್ವಗಳನ್ನು ಬಿತ್ತಬೇಕಾಗಿದೆ. ರಾಜ್ಯ ಸರಕಾರ ವಿಶ್ವ ಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಮಾಡಿರುವ ಸ್ಮರಣೆಗಾಗಿ ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ತಮ್ಮದೆ ಆದ ನಿಸ್ವಾರ್ಥ ಸೇವೆ ಸಲ್ಲಿಸಿ ಎಲೆಮರೆ ಕಾಯಿಯಾಗಿ ಸಮಾಜಮುಖಿಯಾಗಿರುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ನಾಡಿನ ಹಿರಿಯ ಸಾಹಿತಿಗಳು, ಬಸವ ತತ್ವ ಪ್ರಚಾರಕರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ. ಅದಕ್ಕಾಗಿ ಸಾಧಕ ಪ್ರಶಸ್ತಿಗೆ ಮಾಹಿತಿ ನೀಡುವವರು ಮೇ ೨೯ರ ಒಳಗಾಗಿ ತಮ್ಮ ಸ್ವ-ವಿವರ ಮಾಹಿತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಬೇಕು. ಪ್ರತಿಭಾ ಪುರಸ್ಕಾರಕ್ಕಾಗಿ ತಮ್ಮ ಅಂಕಪಟ್ಟಿಯೊAದಿಗೆ ತಮ್ಮ ಸಂಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಿ, ಮೊಬೈಲ್ ಸಂಖ್ಯೆ ೯೯೭೨೧೧೫೫೦೨ ಅಥವಾ ೮೨೧೭೦೬೫೩೩೧ ಕಳಿಸಬೇಕು ಎಂದು ಅಮ್ಮ ಫೌಂಡೇಶನ್ ಪ್ರಧಾನಕಾರ್ಯದರ್ಶಿ ಹುಸೇನ್ ಕೊಕಟನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.