Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತರ ರಕ್ಷಣೆಗೆ ಸೂಕ್ತ ಕಾನೂನು ಜಾರಿಯಾಗಲಿ :ಇಂದುಶೇಖರ

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 27, 2026

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ ಕೊನೆಯ ವಾರದಲ್ಲಿ ಗಾಂಧೀ ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಮೇ ಕೊನೆಯ ವಾರದಲ್ಲಿ ಗಾಂಧೀ ಕಾರ್ಯಾಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ಮೂರು ದಿನಗಳ
“ಯುವಸಮುದಾಯಕ್ಕಾಗಿ ಗಾಂಧೀ ಕಾರ್ಯಗಾರ ” ವನ್ನು ಆಯೋಜಿಸಿದ್ದು ಕಾರ್ಯಗಾರದಲ್ಲಿ ಪೋಸ್ಟರ್ ಮಾಡುವುದು, ಗಾಂಧೀ ಸಾಹಿತ್ಯ, ದೃಶ್ಯ ಮಾಧ್ಯಮದಲ್ಲಿ ಗಾಂಧೀ ಅರಿವು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀ ತತ್ವಗಳ ಪ್ರಸಾರ , ಸಾಮಾಜಿಕ ಜಾಲತಾಣಗಳ ಮೂಲಕ ಗಾಂಧಿ ತತ್ವಗಳನ್ನು ಪ್ರಸಾರ ಮಾಡುವ ಬಗ್ಗೆ ತರಬೇತಿ , ಆಡಿಯೋ , ವಿಡಿಯೋ ಎಡಿಟಿಂಗ್, ಕ್ಯಾಮೆರಾ ಬಳಕೆ , ಮತ್ತು ಯೂಟ್ಯೂಬ್ ಚಾನಲ್ ನಿರ್ವಹಣೆ ಬಗೆಗೆ ಮಾರ್ಗದರ್ಶನ ನೀಡಲಾಗುವುದು .
ಕೇವಲ 40 ಜನಕ್ಕೆ ಮಾತ್ರ ಅವಕಾಶವಿದ್ದು 18 ರಿಂದ 35 ವರ್ಷದ ಎಲ್ಲರೂ ಭಾಗವಹಿಸಬಹುದು .
ಮತ್ತು ಕಾರ್ಯಗಾರಕ್ಕೆ ಬರುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವಿರುತ್ತದೆ.ಯಾವುದೇ ರೀತಿಯ ಶುಲ್ಕವಿರುವುದಿಲ್ಲ .
ಹೆಚ್ಚಿನ ಮಾಹಿತಿಗಾಗಿ ಆಸಕ್ತರು 9008149149 (ವಿಜಯ್ ಹನೆಕೆರೆ ನಿರ್ದೇಶಕರು ) ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬೇಕೆಂದು ಗಾಂಧೀ ಸ್ಮಾರಕ ನಿಧಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತರ ರಕ್ಷಣೆಗೆ ಸೂಕ್ತ ಕಾನೂನು ಜಾರಿಯಾಗಲಿ :ಇಂದುಶೇಖರ

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 27, 2026

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತರ ರಕ್ಷಣೆಗೆ ಸೂಕ್ತ ಕಾನೂನು ಜಾರಿಯಾಗಲಿ :ಇಂದುಶೇಖರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 27, 2026
    In ದಿನಪತ್ರಿಕೆ
  • ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು
    In (ರಾಜ್ಯ ) ಜಿಲ್ಲೆ
  • ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ
    In (ರಾಜ್ಯ ) ಜಿಲ್ಲೆ
  • ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ
    In (ರಾಜ್ಯ ) ಜಿಲ್ಲೆ
  • ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!
    In (ರಾಜ್ಯ ) ಜಿಲ್ಲೆ
  • ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ
    In (ರಾಜ್ಯ ) ಜಿಲ್ಲೆ
  • ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.