ಉದಯರಶ್ಮಿ ದಿನಪತ್ರಿಕೆ
ಆಲಮೇಲ: ವಿಭೂತಿಹಳ್ಳಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷಯೆ ೮೫% ಫಲಿತಾಂಶ ಬಂದಿದೆ.
ಪವಿತ್ರಾ ಬಿರಾದಾರ ೫೯೫ (೯೪.೨೦%) ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ, ಸಾನಿಕಾ ಹೊಸಮನಿ ೫೯೪ (೯೫.೦೪%) ಅಂಕ ಪಡೆದು ದ್ವಿತೀಯ ಸ್ಥಾನ, ಸ್ನೇಹ ಚೌಹಾಣ (೯೪%) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು ೪೮ ವಿದ್ಯಾರ್ಥಿನಿಯರಲ್ಲಿ ೨೧ ವಿದ್ಯಾರ್ಥಿನಿಯರು ಡಿಸ್ಟಿಂಗಷನ ಪಾಸಾಗಿದ್ದರೆ, ೨೦ ವಿದ್ಯಾರ್ಥಿನಿಯರು ಪ್ರಥರ್ಮ ದರ್ಜೇಯಲ್ಲಿ ಪಾಸಾಗಿದ್ದಾರೆ, ೨ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನದಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಸಿಬ್ಬಂದಿ ಹರ್ಷ ವೆಕ್ತಪಡಿಸಿದ್ದಾರೆ ಎಂದು ಮುಖ್ಯ ಶಿಕ್ಷ ಪ್ರಭಾಕರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
