Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯೆ ಕಲಿಸುವುದನ್ನು ಮರೆಯಬೇಡಿ :ಮುರುಘೆಂದ್ರ ಶ್ರೀ
(ರಾಜ್ಯ ) ಜಿಲ್ಲೆ

ವಿದ್ಯೆ ಕಲಿಸುವುದನ್ನು ಮರೆಯಬೇಡಿ :ಮುರುಘೆಂದ್ರ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಭಗೀರಥ ಮಹರ್ಷಿ ಅವರನ್ನು ಏಕೆ ಸ್ಮರಿಸಿಕೊಳ್ಳುತ್ತಾರೆ. ಪಟ್ಟಣದಲ್ಲಿ ಪ್ಲಾಟ್ ಖರದಿಸಿದ್ದಾರೆಯೇ..? ಸ್ವಿಸ್ ಬ್ಯಾಂಕ್ ನಲ್ಲಿ ಹಣ ಇಟ್ಟದ್ದಾರೆಯೇ..? ಇಲ್ಲ..! ನಿರಂತರ ಪ್ರಯತ್ನ ಮತ್ತು ಶ್ರಮದಿಂದ ಜಗತ್ತಿಗೆ ಅಮೂಲ್ಯವಾದ ವಸ್ತು ಕೊಡುಗೆ ನೀಡಿದ್ದಾರೆ. ಹಾಗಾಗಿ ಈ ಇಡೀ ನಾಡಿನಲ್ಲಿ ಸ್ಮರಿಸಿಕೊಳ್ಳುತ್ತೆವೆ ಎಂದು ಶಿರಶ್ಯಾಡದ ಅಭಿನವ ಮುರುಘೆಂದ್ರ ಶಿವಾಚಾರ್ಯರು ಹೇಳಿದರು.
ಭಾನುವಾರ ಪಟ್ಟಣದ ತಾಲೂಕಾ ಆಡಳಿತ ಸೌಧದಲ್ಲಿ ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಗಿರಥ ಮಹರ್ಷಿಯನ್ನು ನೆನೆಯುವುದು, ಕೊಂಡಾಡುವುದನ್ನು ಕಂಡರೆ ಸಮಾಜದಲ್ಲಿ ಜಾಗೃತಿ ಅಲೆ ಬೆಳೆದಿದೆ ಎಂದರ್ಥ.‌ ಆದರೆ ಜಾಗೃತಿ ಅಲೆ ಕೇವಲ ಜಯಂತಿಗೆ ಸೀಮಿತವಾಗಿರದೆ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ, ಅವರ ಶಿಕ್ಷಣ ಭವಿಷ್ಯಕ್ಕೆ ಹೊಸ ಸ್ವರೂಪ ನೀಡುವ ಕಾರ್ಯ ನಿಮ್ಮಿಂದಾಗಬೇಕು. ವಿಧ್ಯೆ ಯಾರು ಸ್ವತ್ತು ಅಲ್ಲಾ..!ವಿದ್ಯಗಿಂತ ಜಗತ್ತಿನಲ್ಲಿ ಯಾವ ದೊಡ್ಡ ಆಯುಧ ಇಲ್ಲ. ಅದಕ್ಕಾಗಿ ಸಮುದಾಯದಲ್ಲಿರುವ ಅನಾನುಕೂಲ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣ ಭವಿಷ್ಯಕ್ಕೆ ಸಹಾಯ ಸಹಕಾರ ನೀಡಬೇಕು. ಅದಕ್ಕಾಗಿ ಬಿದ್ದವರನ್ನ ಬೀಳುತ್ತೀರುವವರನ್ನ ಎತ್ತಿ ಹಿಡಿದು ಸತ್ ಕೀರ್ತಿ ಕಾರ್ಯ ಮಾಡುವುದೆ‌ ಧರ್ಮ.ವಿದ್ಯೆ ಕಲಿತರೆ ಮೇಲೂ ಕುಡತಾರೆ. ವಿದ್ಯೆ ಕಲಿತರೆ ಮೇಲೂ ಹತ್ತಿಕೊಂಡು ತಿರುಗಾಡುತ್ತಾರೆ. ಅದಕ್ಕಾಗಿ ವಿದ್ಯೆ ಕಲಿಸುವುದನ್ನು ಯಾರೂ ಮರೆಯಬೇಡಿ ಎಂದು ಕಿವಿಮಾತು ಹೇಳಿದರು.
ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಉಪನ್ಯಾಸಕ ಶಿವಾನಂದ, ಭಗೀರಥ ಮಹರ್ಷಿ ಸಮಾಜ ಸೇವಾ ತಾಲೂಕಾ ಅಧ್ಯಕ್ಷ ಸುರೇಶ ಕರಂಡೆ, ಸಂಗಮೇಶ ಸೋನ್ನ, ಅನೀಲ ರೇಬಿನಾಳ ಮಾತನಾಡಿದರು.
ಉಪ್ಪಾರ ಸಮಾಜದ ಆರಾಧ್ಯ ದೈವ ಭಗೀರಥ ಮಹಾಸ್ವಾಮಿಗಳು ಲೋಕಕಲ್ಯಾಣಕಾಗಿ ಲೊಕಕಲ್ಯಾಣಾರ್ಥವಾಗಿ ಮನುಕುಲ ಉದ್ದಾರಕ್ಕಾಗಿ ಕಠಿಣ ತಪಸ್ಸಿನ ಮೂಲಕ ಶಿವನನ್ನು ಒಲಿಸಿಕೊಂಡು ದೇವಗಂಗೆಯನ್ನು ಧರೆಗೆ ಇಳಿಸಿ ಸಕಲ ಜೀವರಾಶಿಗಳನ್ನು ಉದ್ದರಿಸಿ ಪಾವನಗೊಳಿಸಿದ್ದಾರೆ ಹೇಳಿದರು.
ವೇದಿಕೆಯ ಮೇಲೆ ಭಗೀರಥ ಮಹರ್ಷಿ ಮಹಿಳಾ ಸಂಘದ ಅಧ್ಯಕ್ಷೆ ಅಂಬಿಕಾ ಚನಗೊಂಡ, ಗೌರವಾಧ್ಯಕ್ಷೆ ಶಾಂತಬಾಯಿ ನರಳೆ, ಸೋಮಶೇಖರ ಬ್ಯಾಳಿ, ಕಲಪ್ಪ ಕರಂಡೆ, ಸಿದ್ದರಾಮ ಉಪ್ಪಾರ, ದಯಾನಂದ ಹಬ್ಬಳ್ಳಿ, ಶಿವು ಉಪ್ಪಾರ, ಮಾಳು ದಳವಾಯಿ, ಜಟ್ಟೆಪ್ಪ ಉಪ್ಪಾರ, ವಿಠ್ಠಲ ಸೊನ್ನ, ಚಿದು ಉಪ್ಪಾರ, ಸಿದ್ರಾಮ ನರಳೆ ಸೇರಿಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.