Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪರಾದ ಕೃತ್ಯ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ
(ರಾಜ್ಯ ) ಜಿಲ್ಲೆ

ಅಪರಾದ ಕೃತ್ಯ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾದಕ ವಸ್ತುಗಳ ದುರುಪಯೋಗ & ಸಾಗಣೆ ವಿರುದ್ದ ಜಾಗೃತಿ ಜಾಥಾ | ಪಿಎಸೈ ಅರವಿಂದ ಅಂಗಡಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪೊಲೀಸ್ ಇಲಾಖೆಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಣೆ ವಿರುದ್ದ ಜಾಗೃತಿ ಜಾಥಾ ಹಾಗೂ ಕಾನೂನು ಅರಿವು ಕಾರ್ಯಕ್ರಮ ಜರುಗಿತು.
ಗುರುವಾರ ಶಾಲಾ ಮಕ್ಕಳೊಂದಿಗೆ ಆಲಮೇಲ ಪಿಎಸ್‌ಐ ಅರವಿಂದ ಅಂಗಡಿ ನೇತೃತ್ವದಲ್ಲಿ ಮಾದಕ ವಸ್ತುಗಳ ಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ಪಟ್ಟಣದ ಪ್ರಮುಕ ಬಿದಿಗಳಲ್ಲಿ ಸಂಚರಿಸಿ ಗೋಷಣೆಗಳನ್ನು ಕೂಗುತ್ತ ಮಾದಕ ವಸ್ತುಗಳ ದುರುಪಯೋಗದ ಜಾಗೃತಿ ಜಾತ ಅಭಿಯಾನ ಮಾಡಿದರು.
ನಂತರ ಪಿಎಸೈ ಅರವಿಂದ ಅಂಗಡಿ ಮಾತನಾಡಿ, ಎಲ್ಲೆಡೆ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಪರಾದ ಕೃತ್ಯಗಳು ಹೆಚ್ಚಾಗಿದ್ದು ಅದನ್ನು ತಡೆಗಟ್ಟಲು ಸಾರ್ವಜನಿಕರು, ವಿದ್ಯಾರ್ಥಿಗಳು ಜಾಗ್ರತರಾಗಿ ಪೊಲೀಸ್‌ರೊಂದಿಗೆ ಸಹಕರಿಸಬೇಕು. ಯಾರಾದರು ಮಾದಕ ವಸ್ತುಗಳ ಸೇವನೆ ಮಾಡುವದು ಮತ್ತು ಬೇರೆಡೆ ಸಾಗಣೆ ಮಾಡುವದು ಕಂಡು ಬಂದರೆ ಪೊಲೀಸ್‌ರಿಗೆ ಮಾಹಿತಿ ನೀಡಿದರೆ ಅದನ್ನು ತಡೆಗಟ್ಟಲು ಸಾದ್ಯವಾಗುತ್ತದೆ ಎಂದರು.
ತಂತ್ರಜ್ಞಾನ ಹೆಚ್ಚಾದಂತೆ ಅಪರಾದ ಕೃತ್ಯಗಳು ಹೆಚ್ಚಾಗಿದ್ದು ಅದರ ಬಗ್ಗೆ ಸಾರ್ವಜನಿಕರು ಜಾಗ್ರತರಾಗಿರಬೇಕು. ಸೈಬರ ಅಪರಾದ, ರಸ್ತೆ ಸುರಕ್ಷತೆ, ಬಾಲ್ಯ ವಿವಾಹ, ಲೈಂಗಿಕ ಕಿರುಕುಳ, ಮಕ್ಕಳ ಕಳ್ಳ ಸಾಗಣೆ, ಬೆಟ್ಟಿಂಗ್, ಜೂಜು ಸೇರಿದಂತೆ ಅನೇಕ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಶ್ರಮವಹಿಸುತ್ತಿದ್ದು ಅದಕ್ಕೆ ಸಾರ್ವಜನಿಕರು ಮತ್ತು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸಹಕಾರ ನೀಡಿದರೆ ಪೊಲೀಸ್‌ರು ಎಲ್ಲ ರೀತಿಯ ಅಪರಾದ ಕೃತ್ಯಗಳು ತಡೆಗಟ್ಟುವದರ ಜೊತೆಗೆ ಸಾರ್ವಜನಿಕರ ಸುರಕ್ಷತೆಯನ್ನು ಪೊಲೀಸ್ ಇಲಾಖೆ ಮಾಡಲಿದೆ ಎಂದು ಹೇಳಿದರು.
ಸಿಬ್ಬಂದಿ ಸಿದ್ರಾಯ ಪಾಟೀಲ, ಸಲವೇಶ ಕಾನಡೆ, ಪಟ್ಟಣದ ಎಲ್ಲ ಸರ್ಕಾರಿ ಶಾಲಾ ಮಕ್ಕಳು, ಶಿಕ್ಷಕರು ಜಾಗೃತಿ ಜಾತಾದಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.