Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನು ಶಾಲೆ & ಎಸ್ಪಿ ಕಚೇರಿ ಮಧ್ಯೆ ಶೈಕ್ಷಣಿಕ ಒಡಂಬಡಿಕೆ
(ರಾಜ್ಯ ) ಜಿಲ್ಲೆ

ಕಾನೂನು ಶಾಲೆ & ಎಸ್ಪಿ ಕಚೇರಿ ಮಧ್ಯೆ ಶೈಕ್ಷಣಿಕ ಒಡಂಬಡಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮಧ್ಯೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಾಗಿದೆ.
ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ ಮತ್ತು ಎಸ್ಪಿ ಕಚೇರಿಯ ಪರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಣಣ ನಿಂಬರಗಿ ಅವರು ಮೂರು ವರ್ಷಗಳ ಈ ಒಪ್ಪಂದಕ್ಕೆ ಸಹಿ ಹಾಕಿದರು.
ಈ ಒಡಂಬಡಿಕೆಯಿಂದಾಗಿ ಕಾನೂನು ಶಾಲೆಯ ವಿದ್ಯಾರ್ಥಿಗಳು ಕಾನೂನು ವಿಷಯಗಳಾದ, ಭಾರತೀಯ ನಾಗರಿಕ ಸುರಕ್ಷತೆ ಸಂಹಿತೆ, ಭಾರತೀಯ ಸಾಕ್ಷ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಪೋಲೀಸ ಅಧಿಕಾರಿಗಳಿಂದ ಪ್ರಾತ್ಯಕ್ಷಿಕೆಯ ಮೂಲಕ ಅನುಭವವನ್ನು ಪಡೆದುಕೊಳ್ಳಲಿದ್ದಾರೆ. ಅಲ್ಲದೇ, ಇಂಟರ್ನಶಿಪ್ ಮಾಡಲಿದ್ದಾರೆ. ಅಲ್ಲದೇ, ಪೋಲೀಸ್ ತರಬೇತಿ ಕೇಂದ್ರದಲ್ಲಿ ಅಧ್ಯಯನಶೀಲರಾದ ಅಧಿಕಾರಿಗಳಿಗೆ ಕಾನೂನು ಶಾಲೆಯ ಬೋಧಕ ವೃಂದದವರು ಪಾಠವನ್ನು ಮಾಡಲಿದ್ದಾರೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು ಇದನ್ನು ಮತ್ತೆ ನವೀಕರಿಸಬಹುದಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕಾನೂನು ಶಾಲೆಯ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ, ಈ ಒಡಂಬಡಿಕೆಯಿಂದ ವಿದ್ಯಾರ್ಥಿಗಳು, ಕಾನೂನು ಶಾಲೆಯ ಪ್ರಾಧ್ಯಾಪಕರು ಮತ್ತು ಪೋಲಿಸ್ ಅಧಿಕಾರಿಗಳಿಗೆ ತುಂಬಾ ಪ್ರಯೋಜನವಾಗಲಿದ್ದು, ಇದಕ್ಕೆ ಅವಕಾಶ ಕಲ್ಪಿಸಿದ ಎ,ಸ್ಪಿಯವರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಕುಲಪತಿ, ಡಾ. ಆರ್. ಎಸ್ ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಡೆಪುಟಿ ರಜಿಸ್ಟ್ರಾರ್ ಸತೀಶ ಪಾಟೀಲ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಕಾನೂನು ಶಾಲೆಯ ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ. ಪೋಲಿಸ್ ಸಬ್ ಇನ್ಸಸ್ಪೆಕ್ಟರ್ ರವಿ ಯಡವನ್ನವರ ಅವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.