Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
(ರಾಜ್ಯ ) ಜಿಲ್ಲೆ

ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಟ್ಟಣದ ಸಮೃದ್ಧಿ ಸಹಕಾರಿ ಸಂಘದ ನಿರ್ದೇಶಕ ಕೆ.ಎಸ್.ಕೋರಿ ವಿಜಯಪುರದ ಅಮ್ಮ ಫೌಂಡೇಷನ್ ಇದೇ ಪ್ರಥಮ ಬಾರಿಗೆ ಕೊಡಮಾಡುತ್ತಿರುವ ರಾಜ್ಯ ಮಟ್ಟದ ಬಸವಚೇತನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪಟ್ಟಣದ ಸಮೃದ್ಧಿ ಸಹಕಾರಿ ಸಂಘದ ಮೂಲಕ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಬರುವ ಜುಲೈ ೭ ರಂದು ವಿಜಯಪುರ ಕಂದಗಲ್ಲ ಹನುಮಂತ್ರಾಯ ರಂಗಮಂದಿರದಲ್ಲಿ ಜರುಗುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಫೌಂಡೇಷನ್ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ
    In (ರಾಜ್ಯ ) ಜಿಲ್ಲೆ
  • ಅ.೭ರಂದು ವಿಜಯಪುರಕ್ಕೆ ಎನ್‌ಪಿಎಸ್ ಸಂಚಯ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಪೂರ್ವಭಾವಿ ಸಭೆ: ಕನ್ನಡಹಬ್ಬ ಅದ್ದೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನಿರಂತರ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಬಯಲಾಟವನ್ನು ನಾಡಕಲೆಯಾಗಿ ಘೋಷಿಸಿ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ದೆಹಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆಗೆ ಕೆಯುಡಬ್ಲ್ಯೂಜೆ ಖಂಡನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.