Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
(ರಾಜ್ಯ ) ಜಿಲ್ಲೆ

ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಎಂ.ಬಿ.ಪಾಟೀಲ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕೊಂಡಗೂಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ ಮಾಡಿದರು.
ತಾಲ್ಲೂಕಿನ ಕೊಂಡಗೂಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶುಕ್ರವಾರ ವಿಜಯಪುರದಲ್ಲಿನ ಸಚಿವರ ಸ್ವಗೃಹಕ್ಕೆ ತೆರಳಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಎಸ್.ಎಮ್. ನಾಗಾವಿ ಮಾತನಾಡಿ, ಗ್ರಾಮದಲ್ಲಿ ಪ್ರೌಢಶಾಲೆಯ ಅವಶ್ಯಕತೆಯಿದೆ. ಈ ಮೊದಲು ಇದ್ದ ಖಾಸಗಿ ಪ್ರೌಢಶಾಲೆ ೩ ವರ್ಷಗಳ ಹಿಂದೆ ಬಂದಾಗಿದೆ. ಇದರಿಂದ ೩ ಪ್ರಾಥಮಿಕ ಶಾಲೆಗಳ ಮಕ್ಕಳು ಪ್ರೌಢಶಾಲೆ ವಿದ್ಯಾಭ್ಯಾಸಕ್ಕೆ ದೇವರಹಿಪ್ಪರಗಿ ಅಥವಾ ತಾಳಿಕೋಟೆ ಪಟ್ಟಣಗಳಿಗೆ ತೆರಳಬೇಕಾಗಿದೆ. ಆದರೆ ಎರಡು ಪಟ್ಟಣಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆಯಿಲ್ಲ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೂ ಹೆಣ್ಣುಮಕ್ಕಳು ಪಾಲಕರು ದೂರದ ಪ್ರೌಢಶಾಲೆಗಳಿಗೆ ಕಳಿಸಲು ಹಿಂಜರೆದು ವಿದ್ಯಾರ್ಥಿನೀಯರ ಪ್ರೌಢಶಾಲಾ ಶಿಕ್ಷಣ ಮೊಟಕುಗೊಳಿಸಲು ಕಾರಣರಾಗುತ್ತಿದ್ದಾರೆ. ಇವೆಲ್ಲ ಕಾರಣಗಳಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರಾಮದಲ್ಲಿ ಕೂಡಲೇ ಸರ್ಕಾರಿ ಪ್ರೌಢಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲು ವಿನಂತಿಸಿ ನಂತರ ಮನವಿ ಸಲ್ಲಿಸಿದರು.
ಗ್ರಾಮಸ್ಥರು ಹಾಗೂ ವಿಧ್ಯಾರ್ಥಿನೀಯರ ಮನವಿಗೆ ಸ್ಪಂದಿಸಿದ ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ವೀರಗಂಟಯ್ಯ ಗದ್ದಿಗೆಮಠ, ಟಿ.ಎಸ್.ಹೆಬ್ಬಾಳ, ಸಿದ್ದಣ್ಣ ಸಿಂದಗೇರಿ, ಈರಣ್ಣ ತಾವರಖೇಡ, ಅಪ್ಪಾಸಾಹೇಬ ಬಸರಕೋಡ, ಕಾಶೀಲಿಂಗ ಸಿಂದಗೇರಿ, ಶಿವಾನಂದ ಗಾಣಿಗೇರ, ಶಶಿಕಲಾ ಕೆಂಭಾವಿ, ರಾಜು ಸೀತಿಮನಿ, ಸುಜಾತಾ ಕೆಂಭಾವಿ, ಅಕ್ಷಯ ಗೊಬ್ಬೂರ, ಮಹಿಬೂಬ್ ಖಾಜಿ, ಶ್ರೀಶೈಲ ಅಳ್ಳಗಿ, ಮಲಕಣ್ಣ ಮಲ್ಲಾಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.