Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಿಸಿದ ಗುರುವಿಗೆ ಹೂವಿನ ಸುರಿಮಳೆಗೈದು ಮೆರವಣಿಗೆ
(ರಾಜ್ಯ ) ಜಿಲ್ಲೆ

ಕಲಿಸಿದ ಗುರುವಿಗೆ ಹೂವಿನ ಸುರಿಮಳೆಗೈದು ಮೆರವಣಿಗೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ತಾಲ್ಲೂಕಿನ ಮರೇಗುದ್ದಿ ಗ್ರಾಮದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ 1997-98 ಸಾಲಿನ 7 ನೇ ತರಗತಿಯ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನದ ಕಾರ್ಯಕ್ರಮದಲ್ಲಿ ವಿದ್ಯೆಯನ್ನು ಕಲಿಸಿದ ಗುರುವಿಗೆ ಹೂವಿನ ಸುರಿಮಳೆಗೈದು ತೆರೆದ ವಾಹನದಲ್ಲಿ ವಾದ್ಯ ಮೇಳದೊಂದಿಗೆ ಅದ್ದೂರಿಯಾಗಿ ಮೆರವಣಿಗೆಯನ್ನು ಮಾಡಿದರು.
70 ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುವಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಸನ್ಮಾನಿಸಿ ಗೌರವಿಸಿದರು.
ನಿವೃತ್ತ ಶಿಕ್ಷಕ ಎಸ್.ಪಿ.ಮಠಪತಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಶಾಲಾ ಮುಖ್ಯ ಶಿಕ್ಷಕಿ ಆರ್.ಬಿ. ಪಾಟೀಲ ಮಾತನಾಡಿ, ಶಿಕ್ಷಕರ ಕಣ್ಣಿನಲ್ಲಿ ತಾವುಗಳು ಕಲಿಸಿದ ಮಕ್ಕಳ ಚಿತ್ರಣ ಕಾಣಿಸುತ್ತದೆ. ಇಂತಹ ಕಾರ್ಯಕ್ರಮ ಮಾಡುವದರಿಂದ ಮುಂದಿನ ಮಕ್ಕಳಿಗೆ ಮಾರ್ಗದರ್ಶನವಾಗುತ್ತದೆ. ನಮ್ಮ ಶಾಲೆಯಲ್ಲಿ 72 ಮಕ್ಕಳು 7 ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು. ಎಲ್ಲ ಮಕ್ಕಳಿಗೋಸ್ಕರ ಶಾಲೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳಿಗಾಗಿ, ನಮ್ಮ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಧನ ಸಹಾಯ ಹಾಗೂ ಸಹಕಾರವನ್ನು ನೀಡಿದರೆ ಮಾತ್ರ ಶಾಲೆಯು ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಶಿಕ್ಷಕ ಕೆ.ಎಸ್.ಟರಕಿ ಮಾತನಾಡಿ, ಸಂಸ್ಕಾರ, ಸಂಸ್ಕೃತಿಯನ್ನು ನೀಡುವದು ನಮ್ಮ ದೇಶವಾಗಿದೆ. ದೇಶದಲ್ಲಿ ಹೆಚ್ಚಾಗಿ ಗೌರವವನ್ನು ನೀಡುವದು ಯಾರಿಗಾದರೂ ಇದ್ದರೆ ಅದು ಶಿಕ್ಷಕರಿಗೆ ಮಾತ್ರ ಎಂದರು.
ಶಿಕ್ಷಕ ಡಿ.ಎ.ಪತ್ತಾರ ಮಾತನಾಡಿ, ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ತಿಳಿಸುವುದು, ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ನೀಡುವುದು ಮುಖ್ಯವಾಗಿದೆ ಎಂದರು.
ಶಿಕ್ಷಕ ಸದಾಶಿವ ಮದ್ನೂರ ಮಾತನಾಡಿದರು.
ವೇದಿಕೆಯಲ್ಲಿ ಹಳೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಸಿದ ನಿವೃತ್ತ ಶಿಕ್ಷಕ ಎಸ್.ಪಿ.ಮಠಪತಿ ಹಾಗೂ ಧರ್ಮಪತ್ನಿ ಪಾರ್ವತಿ ಮಠಪತಿ, ಗ್ರಾ.ಪಂ. ಅಧ್ಯಕ್ಷ ಹನುಮಂತ ಗುಡಿ, ಎಸ್.ಎಸ್.ಕೋಲೂರ, ಶ್ರೀಮತಿ ಎ.ಕೆ.ಸಾರವಾಡ ಉಪಸ್ಥಿತರಿದ್ದರು.
ಹಳೆಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಪ್ರವೀಣ್ ಮಂಟೂರ, ಗೋವಿಂದ ಕಾಮರೆಡ್ಡಿ, ಅಶೋಕ ಅಂಗಡಿ, ಬಸವರಾಜ ಯಾದವಾಡ , ಅಡಿವೇಪ್ಪ ಹಳ್ಳೂರ, ಲಲಿತಾ ಪಾಟೀಲ, ಗುರುಪಾದ ಅಥಣಿ, ಪ್ರವೀಣ್ ಮಂಟೂರ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಾಲಾ ಮಕ್ಕಳು ಪ್ರಾರ್ಥನೆ ಹಾಡಿದರು, ಪ್ರಕಾಶ ಹುಗ್ಗೇನ್ನವರ ಸ್ವಾಗತಿಸಿದರು, ಅಡವೇಶ ವಾರದ ಪ್ರಾಸ್ತಾವಿಕ ಮಾತನಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.