Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳ್ಳಿ ಹಳ್ಳಿಗಳಲ್ಲಿ ರೈತ ಸಂಘಟನೆ ಬಲಪಡಿಸಿ :ರಂಜಣಗಿ
(ರಾಜ್ಯ ) ಜಿಲ್ಲೆ

ಹಳ್ಳಿ ಹಳ್ಳಿಗಳಲ್ಲಿ ರೈತ ಸಂಘಟನೆ ಬಲಪಡಿಸಿ :ರಂಜಣಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪ್ರತಿ ಹಳ್ಳಿ ಹಳ್ಳಿಗಳಲ್ಲಿ ರೈತ ಸಂಘದ ಸಂಘಟನೆ ಬಲಪಡಿಸಿರಿ ಉತ್ತಮ ರೈತಪರ ಸಂಘಟನೆಯಾಗಿ ಬೆಳೆಯುತ್ತಿರುವುದು ಅದ್ಭುತ ಬೆಳವಣಿಗೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ರಂಜಣಗಿ ಹೇಳಿದರು.
ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದ ಹನುಮಾನ ಮಂದಿರ ಆವರಣದಲ್ಲಿ ಶನಿವಾರ ನಡೆದ ರಾಜ್ಯ ರೈತ ಸಂಘದ ಘಟಕವನ್ನು ಉಧ್ಘಾಟಿಸಿ ಮಾತನಾಡಿದ ಅವರು, ರೈತರ ಬಗ್ಗೆ ಯಾರಿಗೂ ಯಾವ ಪಕ್ಷಗಳಿಗೂ ಕಾಳಜಿ ಇರುವುದಿಲ್ಲ. ರೈತನನ್ನು ಯಾವ ಸರ್ಕಾರವೂ ಇಲ್ಲಿಯವರೆಗೆ ಉಧ್ಧಾರ ಮಾಡಿಲ್ಲ ಮತ್ತು ಮಾಡುವುದಿಲ್ಲ. ಸರ್ಕಾರ ರೈತರಿಗೆ ನಿರಂತರವಾಗಿ ವಿದ್ಯುತ್, ನೀರು ನೀಡುವಲ್ಲಿ ವಿಫಲವಾಗಿದೆ. ರೈತರು ಬ್ಯಾಂಕ್‌ನವರ ಮುಂದೆ ಭೀಕ್ಷುಕನಂತೆ ನಿಲ್ಲುವದು ತಪ್ಪಿಲ್ಲ. ರೈತರಿಗೆ ಯಾವುದೇ ಸರ್ಕಾರವಿರಲಿ ರೈತರಿಗೆ ಬೆಳೆದ ಬೆಳೆಗೆ ಉತ್ತಮ ಬೆಲೆ ನೀಡಬೇಕು. ಈ ಭಾಗದ ಎಲ್ಲಾ ರೈತರು ಸಂಘಟಿತರಾಗಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವಪ್ಪಗೌಡ ಮಳಗೊಂಡ, ಸಿದ್ದನಗೌಡ ಬಿರಾದಾರ, ಪ್ರಕಾಶ ಆಲಕುಂಟಿ, ಶಂಕರೇಪ್ಪ ನಾವಿ, ಗುಡುಸಾಬ ಬರಡೋಲ, ಧರೇಪ್ಪ ಕೋಳಿ, ಶರಣಪ್ಪ ಹಡಪದ, ಶಿವಪ್ಪ ಕೋಟಿ, ಶಿವಪ್ಪ ಮಾಳಕೊಟಗಿ, ಭೀಮಾಶಂಕರ ಜಂಗಲಗಿ, ಸಿದ್ದರಾಮ ಗಾಡಿವಡ್ಡರ, ಬೀರಪ್ಪ ಸಲಗರ, ಮೌಲಾಸಾಬ ಸಾತಲಗಾಂವ ಎಲ್ಲ ರೈತ ಸಂಘದ ಸದಸ್ಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
  • ಕೆರೆ ಭರ್ತಿಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.