Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ

ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ

ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದಲ್ಲಿ ಶಾಂತಿ ಕದಡುವವರ ಮೇಲೆ ಕಠಿಣ ಕ್ರಮ
(ರಾಜ್ಯ ) ಜಿಲ್ಲೆ

ಸಮಾಜದಲ್ಲಿ ಶಾಂತಿ ಕದಡುವವರ ಮೇಲೆ ಕಠಿಣ ಕ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಹಿಂದೂ ಭಾವೈಕ್ಯತೆ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕೆಂದು ಪಿಎಸ್‌ಐ ಆರೀಫ್ ಮುಷಾಪುರಿ ತಿಳಿಸಿದರು.
ಸಿಂದಗಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ಮೋಹರಂ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೊಹರಂ ಹಬ್ಬವು ೧೦ ದಿನಗಳವರೆಗೆ ನಡೆಯುತ್ತಿದ್ದು. ನಾವೇಲ್ಲರೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಬಗ್ಗೆ ಸೂಕ್ತ ನಿಗಾವಹಿಸಲಾಗುವುದು. ಹಾಗೂ ತಪ್ಪು ಕಂಡುಬಂದರೆ ಅಂತವರ ಮೇಲೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ ಅಹಿತಕರ ಘಟನೆಗೆ ಆಸ್ಪದ ನೀಡಬಾರದು. ಸಿಂದಗಿಯಲ್ಲಿ ೮ ಪಂಜಾ ಮತ್ತು ೪ಡೋಲಿಗಳಿರುವ ಕಾರಣ ಆ ಪ್ರದೇಶದಲ್ಲಿ ಆಯಾ ಸಮಿತಿಯವರು ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು. ಮತ್ತು ನಿಮ್ಮ ಪಂಜಾ ಡೋಲಿ ಕುಡಿಸುವ ಜಾಗದಲ್ಲಿ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಬೇಕು.
ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟಗಳನ್ನ ಹರಿಬಿಟ್ಟು ಸಮಾಜದ ಸ್ವಾಸ್ತ್ಯ ಕದಡುವ ಪ್ರಯತ್ನ ಮಾಡುತ್ತಾರೆ. ಅಂತಹ ಸಮಾಜ ಘಾತುಕರನ್ನು ಸಾಮಾಜಿಕ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗುವುದು ಹಾಗೂ ತಪ್ಪು ಕಂಡು ಬಂದರೆ ಅಂತವರ ಮೇಲೆ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ್ ಅಹಿತಕರ ಘಟನೆಗೆ ಆಸ್ಪದ ನೀಡಬಾರದು. ಮನುಷ್ಯನ ಭಾವನೆ ಹಾಗೂ ಮನುಷ್ಯನ ವಿಚಾರಗಳು ನೂರಾರು ಇರಬಹುದು ಆದರೆ ಕಾನೂನಿಗೆ ಎಲ್ಲರೂ ತಲೆಬಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಸಿಂದಗಿ ತಾಲೂಕಿನ ಓತಿಹಾಳ ಗ್ರಾಮದ ಸಬ್ ಇನ್ಸ್ಪೆಕ್ಟರ್ ಮಹಿಬೂಬ್ ಗುಡ್ಡಳ್ಳಿ (೪೦ ವರ್ಷ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ಕಾರಣ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.
ಈ ವೇಳೆ ರಜಾಕ ಮುಜಾವರ, ಶಿವಾನಂದ ಆಲಮೇಲ ಮಾತನಾಡಿ, ಸಿಂದಗಿ ಪಟ್ಟಣದಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವರು ಎಲ್ಲರೂ ಒಗ್ಗಟ್ಟಿನಲ್ಲಿದ್ದೇವೆ. ಮೊಹರಂ ಹಬ್ಬ ಶಾಂತ ರೀತಿಯಲ್ಲಿ ಅಚ್ಚು ಕಟ್ಟಾಗಿ ಆಚರಣೆ ಮಾಡುತ್ತೇವೆ. ಪೋಲಿಸ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದರು.
ಈ ವೇಳೆ ಜಿಲ್ಲಾ ಕೆಡಿಪಿ ಸದಸ್ಯ ನೂರಹ್ಮದ ಅತ್ತಾರ, ಪುರಸಭೆ ಸದಸ್ಯ ರಾಜಣ್ಣಿ ನಾರಾಯಣಕರ, ಸಲೀಮ್ ಗುಂದಗಿ, ಸಿದ್ದು ಮಲ್ಲೇದ, ಪ್ರಶಾಂತ ಕದ್ದರಕಿ, ಜಾಕೀರ ಮಕಂದಾರ, ಜೀಲಾನಿ ನಾಟಿಕಾರ ಸೇರಿದಂತೆ ಪೋಲಿಸ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ

ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ

ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

ಬಸವ ಚೇತನ ಪ್ರಶಸ್ತಿಗೆ ಮಹ್ಮದಗೌಸ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಮಹ್ಮದಗೌಸ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜು.8 ರಿಂದ 120 ದಿನಗಳ ಕಾಲ ಕಾಲುವೆಗೆ ನೀರು
    In (ರಾಜ್ಯ ) ಜಿಲ್ಲೆ
  • ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ:
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದವರು ಬಸವಣ್ಣ :ಡಾ.ಸಂಜೀವ
    In (ರಾಜ್ಯ ) ಜಿಲ್ಲೆ
  • ಕನ್ನಡದ ಮೊದಲ ಬಂಡಾಯ ಸಾಹಿತಿ ಕುಮಾರ ಕಕ್ಕಯ್ಯ ಪೋಳ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ:ಖಾಲಿ ಸೀಟುಗಳ ಭರ್ತಿಗೆ ಅರ್ಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.