Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದಾಯತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ನಾಗರಿಕರ ಜವಾಬ್ದಾರಿ
(ರಾಜ್ಯ ) ಜಿಲ್ಲೆ

ಆದಾಯತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ನಾಗರಿಕರ ಜವಾಬ್ದಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ‘ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರಿಗೂ ಹಂತ-ಹಂತದ ಒಳನೋಟಗಳು’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಆದಾಯ ತೆರಿಗೆ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತಿವೆ. ಇ-ಫೈಲಿಂಗ್ ಮಾಡುವ ವೇಳೆ ನಿಖರವಾದ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದು ಅತ್ಯಂತ ಅಗತ್ಯ. ಯಾವುದೇ ತಪ್ಪುಗಳಿಲ್ಲದಂತೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಇಂತಹ ಪ್ರಯೋಗಾತ್ಮಕ ಕಾರ್ಯಕ್ರಮಗಳು ಅವಶ್ಯಕ. ವಿಶ್ವವಿದ್ಯಾನಿಲಯವು ಈ ನಿಟ್ಟಿನಲ್ಲಿ ಸದಾ ಪ್ರಯತ್ನಶೀಲವಾಗಿದೆ. ವಿದ್ಯಾರ್ಥಿಗಳು ಈ ಉಪನ್ಯಾಸದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಣೇಶ್ ಎಸ್.ಆರ್. ಸ್ವಾಗತಿಸಿದರು. ನಿರ್ವಹಣಾ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಎಂ. ಮಠಪತಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.