ಮುದ್ದೇಬಿಹಾಳ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆಗೆ ತಾಲೂಕಿನ ಬಸರಕೋಡ ಗ್ರಾಮದ ನಿವಾಸಿ, ರಾಜಕೀಯ ಮುಖಂಡ ಹೇಮರೆಡ್ಡಿ ಮೇಟಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
೧೦೫ ನೇ ವರ್ಷಕ್ಕೆ ಕಾಲಿರಿಸಿರುವ ಡಿಸಿಸಿ ಬ್ಯಾಂಕ್ ನ ೧೧ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಹೆಚ್ಚಿನ ಮತಗಳನ್ನು ಪಡೆದು ವಿಜಯ ಶಾಲಿಯಾಗುವ ವಿಶ್ವಾಸವನ್ನು ಮೇಟಿ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಪರ ಸರ್ಕಾರಿ ವಕೀಲ ಎಂ.ಆರ್.ಪಾಟೀಲ, ಮುಖಂಡ ಮಲಕೇಂದ್ರಗೌಡ ಪಾಟೀಲ ಮತ್ತೀತರರು ಇದ್ದರು.
Related Posts
Add A Comment