Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯಲ್ಲಿ ನಿವೃತ್ತ ಯೋಧ ಯಲಗೊಂಡ ಗೆ ಅದ್ದೂರಿ ಸ್ವಾಗತ
(ರಾಜ್ಯ ) ಜಿಲ್ಲೆ

ಸಿಂದಗಿಯಲ್ಲಿ ನಿವೃತ್ತ ಯೋಧ ಯಲಗೊಂಡ ಗೆ ಅದ್ದೂರಿ ಸ್ವಾಗತ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮನೆ ಮಂದಿ, ಬಂಧು-ಬಳಗವನ್ನು ಬಿಟ್ಟು ದೇಶ ಸೇವೆ ಮಾಡಿದಕ್ಕೆ ಇಂದು ತಾವು ನೀಡಿದ ಗೌರವಕ್ಕೆ ಚಿರಋಣಿಯಾಗಿದ್ದೇನೆ ಎಂದು ನಿವೃತ್ತ ಯೋಧ ಯಲಗೊಂಡ ರಾಮನಗೌಡ ಬಾಲಗೊಂಡ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಿವೃತ್ತ ಯೋಧ ಯಲಗೊಂಡ ರಾಮನಗೌಡ ಬಾಲಗೊಂಡ ಅವರು ಮಾತನಾಡಿದ ಅವರು, ನಮ್ಮ ದೇಶವನ್ನು ಯಾರು ಸೋಲಿಸಲು ಸಾಧ್ಯವಿಲ್ಲದ್ದಷ್ಟು ನಮ್ಮ ಸೈನ್ಯ ಬಲಿಷ್ಠವಾಗಿದೆ. ಯುವಕರು ಚೆನ್ನಾಗಿ ಓದಿ ದುಶ್ಚಟಗಳಿಗೆ ಬಲಿಯಾಗದೆ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಭಾರತ ದೇಶದ ವಿವಿಧೆಡೆ ೪೦ ವರ್ಷಗಳ ಕಾಲ ಇನ್ಸ್ಪೆಕ್ಟರ್/ಡಿಜಿ ಯೋಧನಾಗಿ ಸೇವೆ ಸಲ್ಲಿಸಿ ಈಚೆಗೆ ನಿವೃತ್ತಿ ಪಡೆದು ಹುಟ್ಟೂರಿಗೆ ಹಿಂದಿರುಗಿದ ಅವರನ್ನು ಬಸವೇಶ್ವರ ವೃತ್ತದಿಂದ ಅವರ ಸ್ವಗೃದವರೆಗೆ ಪತ್ನಿ ಹಾಗೂ ಮೊಮ್ಮಕ್ಕಳ ಜೊತೆಯಲ್ಲಿ ಡಿಜೆಯೊಂದಿಗೆ ಅಲಕೃಂತ ರಥದಲ್ಲಿ ಮೆರವಣಿಗೆ ಮಾಡಿದರು. ಮೆರವಣಿಗೆ ಮದ್ಯದಲ್ಲಿ ಭಾರತ ಮಾತಾಕೀ ಜೈ ಜೈಕಾರ ಮೊಳಿಗಿದವು. ಬಳಿಕ ಗ್ರಾಮಸ್ಥರು, ಹಿರಿಯರು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಸೈನಿಕ ಸಂಘದ ಉಕ ಗೌರವಾಧ್ಯಕ್ಷ ಶಬ್ಬಿರಪಟೇಲ ಬಿರಾದಾರ ಮಾತನಾಡಿ, ದೇಶದ ಜನರ ಸುರಕ್ಷತೆಗಾಗಿ ಪ್ರಾಣವನ್ನು ಒತ್ತೆಯಿಟ್ಟು ಗಡಿಯಲ್ಲಿ ಕಾಯುವ ಯೋಧರ ಸೇವೆಗೆ ಸರಿಸಾಟಿ ಯಾರಿಲ್ಲ. ಅಂತಹವರನ್ನು ಸನ್ಮಾನಿಸುವುದು, ಭವ್ಯವಾಗಿ ಬರಮಾಡಿಕೊಳ್ಳುವುದು ನಮ್ಮೆಲ್ಲರ ಆದ್ಯಕರ್ತವ್ಯ. ಇವರ ಆಗಮನ ನಮ್ಮ ಸಂಘಕ್ಕೆ ಮತ್ತಷ್ಟು ಆನೆ ಬಲ ಬಂದಂತಾಯಿತು ಎಂದರು.
ಇದೇ ಸಂದರ್ಭದಲ್ಲಿ ಇಂಗಳೇಶ್ವರ ಶ್ರೀಮಠದ ಬ್ರುಂಗೇಶ್ವರಲಿಂಗ ಶಿವಾಚಾರ್ಯರು, ಸೈನಿಕ ಸಂಘದ ತಾಲೂಕಾಧ್ಯಕ್ಷ ಶ್ರೀಶೈಲ ಯಳಮೇಲಿ, ಅರೆ ಸೇನಾಪಡೆ ಅಧ್ಯಕ್ಷ ಹಣಮಂತಪ್ಪ ಕುಳೇಕುಮಟಗಿ, ಮಾಜಿ ಲಿಂಬೆ ಅಭಿವೃದ್ಧಿ ನಿಮಗ ಅಧ್ಯಕ್ಷ ಅಶೋಕ ಅಲ್ಲಾಪೂರ, ಸತೀಶ ಹಿರೇಮಠ, ಜಗದೀಶ ಪಾಟೀಲ, ಮಾಜಿ ಸೈನಿಕರಾದ ಸದಾನಂದ ಧರಿಕಾರ, ಜಹೀರ ಪಟೇಲ, ಸಿದ್ದರಾಮ ಹೊರಕೇರಿ, ಉದಯ ಬರಲಿ, ಚಂದ್ರಕಾಂತ ಅತನೂರ, ಅಣ್ಣಾರಾಯ ವಾಲೀಕಾರ, ಎಂ.ಎಸ್.ಪತ್ತಾರ, ಮಹಿಬೂಬ ಪಟೇಲ, ಅಪ್ಪಾಸಾಹೇನ ಬೇವಿನಮಟ್ಟಿ, ಶಿವಲಿಂಗಪ್ಪ ಎಂ, ಧರೇಪ್ಪ ಕಂಠಿಕೊಂಡ, ರಮೇಶ ಮೋರಟಗಿ, ಪುಂಡಲೀಕ ಮರಡಿ, ಹಣಮಂತ ಭಜಂತ್ರಿ, ಈರಣ್ಣ ತಳವಾರ ಸೇರಿದಂತೆ ಕಡಣಿ ಗ್ರಾಮಸ್ಥರು, ಸಿಂದಗಿ ನಗರದ ಜನತೆ ಮಾಜಿ ಯೋಧರು ಇದ್ದರು.

ಅಧಿಕಾರಿಗಳು ಪಾಲ್ಗೊಳ್ಳದಿರುವುದು ಅಗೌರವದ ಸಂಕೇತ

ಮನೆ, ಬಂಧು-ಬಳಗ ಎಲ್ಲವನ್ನೂ ಬಿಟ್ಟು ದೇಶ ಸೇವೆಗಾಗಿ ತಮ್ಮ ಬದುಕನ್ನು ಮುಡಿಪಿಟ್ಟು ಸೇವೆ ಸಲ್ಲಿಸಿ ಮರಳಿ ಯಾತ್ನಾಡಿಗೆ ಬಂದಾಗ ಅವರನ್ನು ಸ್ವಾಗತಿಸಲು ತಾಲೂಕು ಆಡಳಿತಾಧಿಕಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳದೇ ಇರುವುದು ಅಗೌರವದ ಸಂಕೇತವಾಗಿದೆ. ವಯೋ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ ಯೋಧರನ್ನು ಸ್ವಾಗತಿಸಲು ಅಧಿಕಾರಿಗಳು ಮುಂಬರುವ ದಿನಮಾನಗಳಲ್ಲಿ ಭಾಗವಹಿಸಿಲಿ ಎಂಬುದು ಮಾಜಿ ಯೋಧರ ಅಭಿಪ್ರಾಯ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.