Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜಕ್ಕೆ ನ್ಯಾಯ ಒದಗಿಸಿಕೊಡುವ ವಚನ ಸಾಹಿತ್ಯ
(ರಾಜ್ಯ ) ಜಿಲ್ಲೆ

ಸಮಾಜಕ್ಕೆ ನ್ಯಾಯ ಒದಗಿಸಿಕೊಡುವ ವಚನ ಸಾಹಿತ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪ್ರಾಚೀನ ಕಾಲದಿಂದಲೂ ಭಾರತಿಯ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಧಾರ್ಮಿಕ ತಾರತಮ್ಯತೆ ಬದುಕು ನಿರಂತರವಾಗಿ ಸಾಗಿ ಬಂದಿತ್ತು. ೧೨ ನೇ ಶತಮಾನದಲ್ಲಿ ಇದಕ್ಕೊಂದು ನ್ಯಾಯ ಒದಗಿಸಿಕೊಡುವ ಪ್ರಯತ್ನ ಬಸವಾದಿ ಶರಣರಿಂದ ನಡೆಯಿತು ಎಂದು ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸುರೇಶ ಗಬ್ಬೂರ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಮಹಾವಿದ್ಯಾಲಯದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಲಿಂ.ನಾಗಪ್ಪ ಗುರಪ್ಪ ಮರ್ತುರ, ಲಿಂ.ಭಾಗೀರಥಿಬಾಯಿ ಮೇಟಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ೧೨ ನೇ ಶತಮಾನದಲ್ಲಿ ರಚನೆಗೊಂಡ ಅತ್ಯಮೂಲ್ಯವಾದ ವಚನ ಸಾಹಿತ್ಯವನ್ನು ೨೧ ನೇ ಶತಮಾನದಲ್ಲಿ ಸರಳವಾಗ ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಶ್ರೇಯಸ್ಸು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ವಚನ ಸಾಹಿತ್ಯದಿಂದ ಸಮಾಜಕ್ಕೆ ನ್ಯಾಯ ಸಿಗುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿ, ನಮ್ಮ ನಿತ್ಯ ಬದುಕಿನಲ್ಲಿ ವಚನಗಳನ್ನು ಅಳವಡಿಸಿಕೊಂಡು ಮುನ್ನಡೆದರೆ ಸಮಾಜದಲ್ಲಿ ನಾವು ಅತ್ಯಂತ ಗೌರವದ ಜೀವನವನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯವು ನಿತ್ಯ ಸತ್ಯತೆಯಿಂದ ಕೂಡಿದೆ. ವಚನ ಅಧ್ಯಯನ ಮಾಡುವದರ ಜೊತೆಗೆ ಅದರಲ್ಲಿರುವ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಇದು ಅತ್ಯಂತ ಮೌಲ್ಯಭರಿತವಾದ ವಿಚಾರಗಳನ್ನು ಒಳಗೊಂಡಿದೆ ಎಂದರು.
ಕದಳಿ ವೇದಿಕೆಯ ಅಧ್ಯಕ್ಷ ಸಾವಿತ್ರಿ ಕಲ್ಯಾಣಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ, ಲಿಂಗಾಯತ ಮಹಾಸಭಾದ ತಾಲೂಕಾಧ್ಯಕ್ಷ ಎಪ್.ಡಿ.ಮೇಟಿ, ನಿವೃತ್ತ ಪ್ರಾಧ್ಯಾಪಕ ಪಿ.ಎಲ್.ಹಿರೇಮಠ, ನಿವೃತ್ತ ಉಪಪ್ರಾಚಾರ್ಯ ಎಸ್.ಎಸ್.ಝಳಕಿ, ನಿವೃತ್ತ ಉಪನ್ಯಾಸಕ ಎಚ್.ಎಸ್.ಬಿರಾದಾರ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಡಾ.ವೀಣಾ ಗುಳೇದಗುಡ್ಡ, ನಿವೃತ್ತ ಶಿಕ್ಷಕರಾದ ಎಸ್.ಜಿ.ಮೊಕಾಶಿ, ಆರ್.ಜಿ.ಅಳ್ಳಗಿ, ನಿವೃತ್ತ ಎಸ್ಬಿಐ ಅಧಿಕಾರಿ ವಿರೇಶ ಕುಂಟೋಜಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.