Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ನಾಮಫಲಕ ಕೊಡುಗೆ
(ರಾಜ್ಯ ) ಜಿಲ್ಲೆ

ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ನಾಮಫಲಕ ಕೊಡುಗೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ತಾಲೂಕಿನ ಹುನ್ನೂರ ಗ್ರಾಮದ ಸರ್ಕಾರಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 2002-03ನೇ ಸಾಲಿನ ಎಸ್ ಎಸ್ ಎಲ್ ಸಿ ಹಳೆ ವಿದ್ಯಾರ್ಥಿಗಳಿಂದ ನೂತನ ಕೊಡುಗೆಯಾಗಿ ನಾಮಫಲಕ ನೀಡಿದರು.
ಈ ವೇಳೆ ಹಳೆ ವಿದ್ಯಾರ್ಥಿ ಶಂಕರಗೌಡ ಚಿಕ್ಕನಗೌಡ ಮಾತನಾಡಿ – ನಮ್ಮದು ಬಹಳ ದಿನದ ಕನಸು ನಾವು ಕಲಿತ ಶಾಲೆಗೆ ಏನಾದರೂ ನೀಡಬೇಕೆಂದು – ಅದಕ್ಕೆ ನಾವು ಸ್ನೇಹ, ಪ್ರೀತಿಯ ಸೂಚಕವಾಗಿ ನಾಮಫಲಕ ನೀಡಿದ್ದೇವೆ ನಾಮಫಲಕಕ್ಕೆ ಅವಕಾಶ ಮಾಡಿಕೊಟ್ಟ ಶಾಲೆ ಗುರುಗಳಿಗೆ ಧನ್ಯವಾದ ತಿಳಿಸುತ್ತೇವೆ ಎಂದರು. ಶಿಕ್ಷಕ ಸಂತೋಷ ತಳಕೇರಿ ಮಾತನಾಡಿ, ಬಹಳ ವರ್ಷ ಕಳೆದು ಹೋಗಿರುವ ಶಾಲೆ 1964 ರಲ್ಲಿ ಉದ್ಘಾಟನೆ ಆಗಿದೆ ಸುಮಾರು 60 ವರ್ಷಗಳ ನಂತರ ಪ್ರೌಢ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ನಾಮಫಲಕ ನೀಡಿದ್ದು ಹೆಮ್ಮೆಯ ಸಂಗತಿ, ಕಲಿತಿರುವ ವಿದ್ಯಾರ್ಥಿಗಳು ಇವಾಗ ಉನ್ನತ ಹುದ್ದೆಯಲ್ಲಿದ್ದಾರೆ.
ಈಗಿನ ವಿದ್ಯಾರ್ಥಿಗಳು ಕೂಡಾ ಶಾಲೆಯಲ್ಲಿ ಪ್ರಮುಖ ವಿದ್ಯೆ ಸಂಸ್ಕಾರ ಜೀವನ ಮಾರ್ಗಕ್ಕೆ ಬೇಕಾಗುವ ಎಲ್ಲವನ್ನು ಕಲಿಯಬೇಕು ಹಾಗೂ ಉನ್ನತ ಸ್ಥಾನದಲ್ಲಿ ಇರಲು ಪ್ರಯತ್ನಿಸಬೇಕು ಎಂದರು.
ಹುನ್ನೂರ ಹೈಸ್ಕೂಲ್ ಎಸ್ ಡಿ ಎಮ್ ಸಿ ಅಧ್ಯಕ್ಷ ರಮೇಶ ಹಳಮನಿ, ಶಿಕ್ಷಕ ಕಳ್ಳಿಮಠ, ಶಿಕ್ಷಕ ಜೇಡಿ ಮಠ, ಶಿಕ್ಷಕ ಹೂಗಾರ, ಶಿವಶಂಕರ ಮಠ, ಮಲ್ಲಪ್ಪ ಭುಜರುಖ, ಮುತ್ತಪ್ಪ ತೇಲಿ, ಉಮೇಶ ತೇಲಿ, ಶ್ರೀಶೈಲ್ ತೇಲಿ, ಮಂಜುನಾಥ್ ತೇಲಿ, ಆರ್ಮಿ ವಿನಾಯಕ ಚಿಂಚಖಂಡಿ, ಬಸವರಾಜ ಕೋರಿ, ಬಸವರಾಜ ಗುಳೇದ, ಶಾಂತು ರೂದಳಬಂಡಿ, ಶಂಕರ ಚಿಕ್ಕನಗೌಡರ, ಶಿವಾನಂದ ಸಾವಳಗಿ, ಪ್ರವೀಣ ಕೆರಕಲಮಟ್ಟಿ, ಧರೆಪ್ಪ ತೇಲಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.