Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್.ಎಸ್.ಎಲ್.ಸಿ ಪರೀಕ್ಷೆ-೩: ನಿಷೇಧಾಜ್ಞೆ ಜಾರಿ
(ರಾಜ್ಯ ) ಜಿಲ್ಲೆ

ಎಸ್.ಎಸ್.ಎಲ್.ಸಿ ಪರೀಕ್ಷೆ-೩: ನಿಷೇಧಾಜ್ಞೆ ಜಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ-೩ರ ಪರೀಕ್ಷೆಗಳು ಜುಲೈ ೦೫ ರಿಂದ ಜುಲೈ ೧೧ರವರೆಗೆ ಜಿಲ್ಲೆಯ ಒಟ್ಟು ೪೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಮುಂಜಾಗ್ರತೆಯಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-೨೦೨೩ರ ಕಲಂ ೧೬೩ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ತರುವುದನ್ನು ಹಾಗೂ ಬಳುಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್ ಮಾತ್ರ ಬಳಸಬಹುದಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ಮೀಟರ್ ಪ್ರದೇಶವನ್ನು ಪರೀಕ್ಷಾ ದಿನದಂದು ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಸದರಿ ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.